ETV Bharat / state

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ಸಾವು - kannada news

ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದ ಪರಿಣಾಮ ರೈತ ಸಾವನ್ನಪ್ಪಿದ್ದಾನೆ.

ಸಿಡಿಲು ಬಡಿದು ರೈತ ಸಾವು
author img

By

Published : May 26, 2019, 8:17 PM IST

ಹಾವೇರಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಸಾವಿಗೀಡಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ರೈತ ಚಿದಾನಂದಪ್ಪ(48) ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಸಾವನ್ನಪ್ಪಿದ್ದಾರೆ. ಇನ್ನೂ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಶ್ರಿತ ಮಳೆ.
ಸಿಡಿಲು ಬಡಿದು ರೈತ ಸಾವು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ರೈತ ಸಾವು.
ಚಿದಾನಂದಪ್ಪ ಹಳೇಗೌಡರ 48 ವರ್ಷ ಮೃತ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಾವು.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಭೇಟಿ, ಪರಿಶೀಲನೆ.
ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಶ್ರಿತ ಮಳೆ.
ಸಿಡಿಲು ಬಡಿದು ರೈತ ಸಾವು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ರೈತ ಸಾವು.
ಚಿದಾನಂದಪ್ಪ ಹಳೇಗೌಡರ 48 ವರ್ಷ ಮೃತ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಾವು.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಭೇಟಿ, ಪರಿಶೀಲನೆ.
ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Conclusion:ಹಾವೇರಿ ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಶ್ರಿತ ಮಳೆ.
ಸಿಡಿಲು ಬಡಿದು ರೈತ ಸಾವು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗಂಗಾಪುರ ಗ್ರಾಮದ ರೈತ ಸಾವು.
ಚಿದಾನಂದಪ್ಪ ಹಳೇಗೌಡರ 48 ವರ್ಷ ಮೃತ ರೈತ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸಾವು.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಭೇಟಿ, ಪರಿಶೀಲನೆ.
ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.