ETV Bharat / state

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಸಾವು

ಜಮೀನಿನಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುದರಿಹಾಳ ಗ್ರಾಮದಲ್ಲಿ ನಡೆದಿದೆ

author img

By

Published : Oct 16, 2019, 2:12 AM IST

ಹಾವೇರಿಯಲ್ಲಿ ಸಿಡಿಲು ಬಡಿದು ರೈತ ಬಲಿ

ಹಾವೇರಿ: ಜಮೀನಿನಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಕುದರಿಹಾಳ ಗ್ರಾಮದಲ್ಲಿ ನಡೆದಿದೆ.

ಶಿವಾನಂದಪ್ಪ ಹರಿಜನ (45) ವರ್ಷ ಮೃತ ರೈತ. ರೈತ ಶಿವಾನಂದಪ್ಪ, ಮಧ್ಯಾಹ್ನ ತನ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಬಂದ ಸಿಡಿಲು ಬಲಿ ಪಡೆದಿದೆ.

ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ANCHOR ತನ್ನ ಜಮೀನಿನಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುದರಿಹಾಳ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನ ನಾಲ್ವತ್ತೈದು ವರ್ಷ ವಯಸ್ಸಿನ ಶಿವಾನಂದಪ್ಪ ಹರಿಜನ ಅಂತಾ ಗುರ್ತಿಸಲಾಗಿದೆ. ಮಧ್ಯಾಹ್ನ ರೈತ ಶಿವಾನಂದಪ್ಪ, ತನ್ನ ಜಮೀನಿನಲ್ಲಿ ಕೆಲಸ ಮಾಡ್ತಿದ್ದ. ಆಗ ಏಕಾಏಕಿ ಬಂದ ಸಿಡಿಲು ರೈತನನ್ನ ಬಲಿ ಪಡೆದಿದೆ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Body:SameConclusion:Same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.