ETV Bharat / state

ಸಾಲಬಾಧೆ.. ವಿಷ ಕುಡಿದು ರಾಣೇಬೆನ್ನೂರಿನ ರೈತ ಆತ್ಮಹತ್ಯೆ..

ಸಾಲಬಾಧೆ ಹಾಗೂ ಬೆಳೆ ಸರಿಯಾಗಿ ಬಾರದ ಕಾರಣ ರೈತನೋರ್ವ ರಾಣೇಬೆನ್ನೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

author img

By

Published : Sep 9, 2019, 8:53 AM IST

ರಾಣೇಬೆನ್ನೂರ: ಸರಿಯಾಗಿ ಬೆಳೆ ಬಾರದೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ್ದ ಎನ್ನಲಾದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೌಡಯ್ಯದಾನಪುರದಲ್ಲಿ ನಡೆದಿದೆ.

ಹನುಮಂತಪ್ಪ ನೀಲಪ್ಪ ಬನ್ನಿಮಟ್ಟಿ(61) ಮೃತ ರೈತ. ತಾಲೂಕಿನ ಹೊನ್ನತ್ತಿ ಕೆವಿಜಿ ಬ್ಯಾಂಕ್‍ನಲ್ಲಿ ಇಪ್ಪತ್ತು ಸಾವಿರ ಹಾಗೂ ಕೈಗಡ 4 ಲಕ್ಷಕ್ಕಿಂತಲೂ ಅಧಿಕ ಸಾಲ ಮಾಡಿದ್ದನು ಎನ್ನಲಾಗಿದೆ. ಹತ್ತಿ ಬೆಳೆ ಸರಿಯಾಗಿ ಆಗದೆ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸಾಲಬಾಧೆ ವಿಷ ಕುಡಿದು ರೈತ ಆತ್ಮಹತ್ಯೆ...

ರಾಣೇಬೆನ್ನೂರ:ಸರಿಯಾಗಿ ಬೆಳೆ ಬಾರದೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರಾಣೆಬೆನ್ನೂರ ತಾಲೂಕಿನ ಚೌಡಯ್ಯದಾನಪುರದಲ್ಲಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಹನುಮಂತಪ್ಪ ನೀಲಪ್ಪ ಬನ್ನಿಮಟ್ಟಿ(61) ಎಂದು ಗುರುತಿಸಲಾಗಿದೆ.
ಈತನಿಗೆ ಪತಿ, 5ಜನ ಪುತ್ರಿಯರು, ಓರ್ವ ಪುತ್ರನನ್ನು ಹೊಂದಿದ್ದನು. 1.50 ಎಕರೆ ಜಮೀನು ಹೊಂದಿದ್ದು, ಹತ್ತಿ ಬೆಳೆ ಬೆಳೆದಿದ್ದನು. ಹತ್ತಿಬೆಳೆ ಸರಿಯಾಗಿ ಬೆಳಯದೆ ಸಾಲದ ಸುಳಿಯಲ್ಲಿ ಸಿಲುಕಿದ್ದನು. ತಾಲೂಕಿನ ಹೊನ್ನತ್ತಿ ಕೆವಿಜಿ ಬ್ಯಾಂಕ್‍ನಲ್ಲಿ ಇಪ್ಪತ್ತು ಸಾವಿರ ಹಾಗೂ ಕೈಗಡ 4ಲಕ್ಷಕ್ಕಿಂತಲೂ ಅಧಿಕ ಸಾಲ ಮಾಡಿದ್ದನು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಆತ್ಮಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ಸರಣಿ ರೂಪದಲ್ಲಿ ಸಾಗುತ್ತಿದೆ. ಇದನ್ನು ತಡೆಗಟ್ಟಲು ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿರುವ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ನಗರದ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ರೈತನ ಶವವಿಟ್ಟು ರೈತರು ಎರಡು ದಿನಗಳ ಹಿಂದೆ ಪ್ರತಿಭಟಿಸಿದ್ದೆವು.
ಇದರ ಬೆನ್ನಲ್ಲೇ ಮತ್ತೆ ರೈತ ಆತ್ಮಹತ್ಯೆ ಸಂಭವಿಸಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದಂತಾಗಿದೆ. ಶೀಘ್ರವೇ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿರುವ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮೃತ ರೈತನ ಕುಟುಂಬಕ್ಕೆ 10 ಲಕ್ಷ ರೂಗಳ ಪರಿಹಾರ ನೀಡಬೇಕೆಂದು ರಾಜ್ಯ ರೈತ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮತ್ತು ಆಗ್ರಹಿಸಿದ್ದಾರೆ.
         Body:ಸಾಲಬಾಧೆ ವಿಷ ಕುಡಿದು ರೈತ ಆತ್ಮಹತ್ಯೆ...

         Conclusion:ಸಾಲಬಾಧೆ ವಿಷ ಕುಡಿದು ರೈತ ಆತ್ಮಹತ್ಯೆ...

ETV Bharat Logo

Copyright © 2024 Ushodaya Enterprises Pvt. Ltd., All Rights Reserved.