ETV Bharat / state

ಜೋಳದ ರಾಶಿಗೆ ಬೆಂಕಿ : ಲಕ್ಷಾಂತರ ರೂ ಮೌಲ್ಯದ ಮೆಕ್ಕೆಜೋಳ ನಾಶ

author img

By

Published : Dec 27, 2019, 12:26 PM IST

ಹಾವೇರಿಯಲ್ಲಿ ಒಕ್ಕಣೆ ಮಾಡಲು ಹಾಕಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಹಾಳಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Fire into a pile of corn In haveri
ಜೋಳದ ರಾಶಿಗೆ ಬೆಂಕಿ : ಲಕ್ಷಾಂತರ ರೂ ಮೌಲ್ಯದ ಮೆಕ್ಕೆಜೋಳ ನಾಶ

ಹಾವೇರಿ : ಒಕ್ಕಣೆ ಮಾಡಲು ಹಾಕಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಹಾಳಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹಿರೇಕೆರೂರು ತಾಲೂಕಿನ ಇಂಗಳಗೊಂದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರೈತ ಬಸವರಾಜ ಮಳಗಿ ಎಂಬುವವರಿಗೆ ಸೇರಿದ ಮೆಕ್ಕೆಜೋಳ ಎನ್ನಲಾಗಿದೆ, ಜಮೀನಿನಲ್ಲಿದ್ದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ.

ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ರೈತ ಬಸವರಾಜನಿಗೆ ಕೈಗೆ ಬಂದ ತುತ್ತು ಬಾಯಿ ಬರದಂತಾಗಿದ್ದು ತೀವ್ರ ಸಂಕಟ ತಂದಿದೆ.

Intro:ಒಕ್ಕಣೆ ಮಾಡಲು ಹಾಕಿದ್ದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಹಾಳಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಇಂಗಳಗೊಂದಿ ಗ್ರಾಮದಲ್ಲಿ ಘಟನೆ ನಡೆದಿದ್ದು ರೈತ
ಬಸವರಾಜ ಮಳಗಿ ಸೇರಿದ ಮೆಕ್ಕೆಜೋಳ ಎನ್ನಲಾಗಿದೆ.
ಜಮೀನಿನಲ್ಲಿದ್ದ ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ.
ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳಕ್ಕೆ
ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರೋ ಶಂಕೆ ವ್ಯಕ್ತವಾಗಿದೆ.
ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ. ರೈತ ಬಸವರಾಜನಿಗೆ ಕೈಗೆ ಬಂದ ತುತ್ತು ಬಾಯಿ ಬರದಂತಾಗಿದ್ದು ತೀವ್ರ ಸಂಕಟ ತಂದಿದೆBody:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.