ETV Bharat / state

ಹಾವೇರಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸೇವೆ ಸಲ್ಲಿಸಲು 540 ಖಾಸಗಿ ವೈದ್ಯರ ನಿರ್ಧಾರ

ಸರ್ಕಾರಿ ಕೋವಿಡ್​ ಆಸ್ಪತ್ರೆಗಳಲ್ಲಿ ಉಚಿತ ಸೇವೆ ನೀಡಲು ಹಾವೇರಿ ಜಿಲ್ಲಾ ಖಾಸಗಿ ವೈದ್ಯರು ನಿರ್ಧರಿಸಿದ್ದಾರೆ.

author img

By

Published : Aug 2, 2020, 4:28 PM IST

Treatment for Corona Infections by Private Doctors
ಉಚಿತ ಸೇವೆಗೆ ಮುಂದಾದ ಹಾವೇರಿಯ ಖಾಸಗಿ ವೈದ್ಯರು

ಹಾವೇರಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಖಾಸಗಿ ವೈದ್ಯರು ಸರ್ಕಾರಿ ಕೋವಿಡ್​ ಆಸ್ಪತ್ರೆಗಳಿಗೆ ತೆರಳಿ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ.

ಜಿಲ್ಲೆಯ ಸುಮಾರು 540 ಖಾಸಗಿ ವೈದ್ಯರು ಸರ್ಕಾರಿ ಕೋವಿಡ್​ ಆಸ್ಪತ್ರೆಗಳಲ್ಲಿ ಉಚಿತ ಸೇವೆ ನೀಡಲಿದ್ದಾರೆ. ಜಿಲ್ಲಾಡಳಿತದ ವಿನಂತಿ ಮೇರೆಗೆ ವೈದ್ಯರು ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ ಐದು ಗಂಟೆಯಿಂದ ಕಾರ್ಯನಿರ್ವಹಿಸಲಿದ್ದಾರೆ. ಇದರಿಂದಾಗಿ ಕೋವಿಡ್​ ಆಸ್ಪತ್ರೆಗಳ ವೈದ್ಯರ ಕೊರತೆ ನೀಗಲಿದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.