ಹಾವೇರಿ: ಕರ್ತವ್ಯನಿತರ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋ ಅಟೆಂಡರ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಸತ್ತಾರ ದಾರುಗಾರ (53) ಇಂದು ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಹಾವೇರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.