ETV Bharat / state

ಕಾನ್ಸ್ ಟೇಬಲ್ ಗೆ ಸೋಂಕು ದೃಢ.. ಹಾವೇರಿ ಸಂಚಾರಿ ಪೊಲೀಸ್ ಠಾಣೆ ಸೀಲ್ ಡೌನ್ - Haveri corona news

ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಏಳು ದಿನಗಳ ನಂತರ ಸ್ಯಾನಿಟೈಜರ್ ಸಿಂಪಡಿಸಿ ಠಾಣೆ ತೆರೆಯಲಾಗುವುದು.

Traffic police station seal down
Traffic police station seal down
author img

By

Published : Jul 25, 2020, 11:23 PM IST

ಹಾವೇರಿ: ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಸೋಂಕಿತ ಕಾನ್ಸ್ ಟೇಬಲ್ ಜೊತೆ ಇದ್ದ ಇತರೆ ಕಾನ್ಸ್ ಟೇಬಲ್ ಗಳಿಗೆ ಹೋಂ ಕ್ವಾರಂಟೈನ್​​ನಲ್ಲಿ ಇರುವಂತೆ ತಿಳಿಸಲಾಗಿದೆ. ಸದ್ಯ ಸಂಚಾರಿ ಪೊಲೀಸ್ ಠಾಣೆಯ ಕಾರ್ಯಗಳನ್ನು ಬೇರೆ ಕಚೇರಿಗೆ ವರ್ಗಾಯಿಸಲಾಗಿದೆ. ಅಲ್ಲದೇ ಸಂಬಂಧಪಟ್ಟವರು ಟ್ರಾಫಿಕ್ ಪಿಎಸ್ಐ ರವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ಏಳು ದಿನಗಳ ನಂತರ ಸ್ಯಾನಿಟೈಜರ್ ಸಿಂಪಡಣೆ ಮಾಡಿದ ಬಳಿಕ ಸಂಚಾರಿ ಠಾಣೆ ಸಾರ್ವಜನಿಕರಿಗೆ ಮುಕ್ತವಾಗಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.