ETV Bharat / state

ಮುಂದುವರಿದ ವರುಣನ ಆರ್ಭಟ...ಮನೆಗೆ ನುಗ್ಗಿದ ನೀರು - ಮನೆಗೆ ನುಗ್ಗಿದ ನೀರು

ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಹಾನಗಲ್ ಮತ್ತು ಬಂಕಪುರ ಪಟ್ಟಣದ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತ ಸೃಷ್ಟಿಸಿದೆ.

heavy-rain-in-haveri-water-rushed-home
author img

By

Published : Aug 9, 2019, 3:29 AM IST

ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರಾತ್ರಿಯೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಹಾನಗಲ್ ಮತ್ತು ಬಂಕಪುರ ಪಟ್ಟಣದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ನೀರು ಹೊರಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ.

ಮನೆಗೆ ನುಗ್ಗಿದ ನೀರನ್ನು ಹೊರಗೆ ಹಾಕಲಾಗುತ್ತಿದೆ

ನೀರು ನುಗ್ಗಿರುವ ಪರಿಣಾಮ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಮನೆಯಲ್ಲಿರುವ ಸಾಮಗ್ರಿಗಳು ಹಾಳಾಗಿವೆ. ಮತ್ತೊಂದೆಡೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುರಬರಮಲ್ಲೂರ ಗ್ರಾಮದ ಸಮೀಪವಿರುವ ಬಾಜಿರಾಯನ ಹಳ್ಳದ ನೀರು ಗ್ರಾಮಕ್ಕೆ ಪ್ರವೇಶಿಸುತ್ತಿದೆ. ಹೀಗಾಗಿ ಜನರು ಭೀತಿಯಲ್ಲಿದ್ದಾರೆ. ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ವಿ.ಡಿ.ಸಜ್ಜನ ಅವರು ಪರಿಶೀಲನೆ ನಡೆಸಿ ಸುರಕ್ಷಿತ ಸ್ಥಳಕ್ಕೆ ಅಥವಾ ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಹೇಳಿದ್ದಾರೆ.

Intro:ANCHOR ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾತ್ರಿಯೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಸುರಿಯುತ್ತಿರೋ ಮಳೆಗೆ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ಬಂಕಪುರ ಪಟ್ಟಣದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರಹಾಕಲು ಜನರು ಹರಸಾಹಸ ಮಾಡ್ತಿದ್ದಾರೆ. ಮನೆಯಲ್ಲಿನ ಬಹುತೇಕ ವಸ್ತುಗಳು ನೀರಲ್ಲಿ ನಿಂತು ಜನರು ತೊಂದ್ರೆ ಎದುರಿಸ್ತಿದ್ದಾರೆ.‌ ಮತ್ತೊಂದೆಡೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುರಬರಮಲ್ಲೂರ ಗ್ರಾಮದ ಬಳಿ ಇರೋ ಬಾಜಿರಾಯನಹಳ್ಳದ ನೀರು ಗ್ರಾಮಕ್ಕೆ ಪ್ರವೇಶಿಸುತ್ತಿದೆ. ಹೀಗಾಗಿ ಜನರು ಗ್ರಾಮಕ್ಕೆ ನೀರು ನುಗ್ಗೋ ಭೀತಿಯಲ್ಲಿದ್ದಾರೆ. ಸ್ಥಳಕ್ಕೆ ಸವಣೂರು ತಹಶಿಲ್ದಾರ ವಿ.ಡಿ.ಸಜ್ಜನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಇಲ್ಲವೇ ಸರಕಾರದ ಪರಿಹಾರ ಕೇಂದ್ರಕ್ಕೆ ತೆರಳುವಂತೆ ಹೇಳ್ತಿದ್ದಾರೆ.Body:ANCHOR ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾತ್ರಿಯೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಸುರಿಯುತ್ತಿರೋ ಮಳೆಗೆ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ಬಂಕಪುರ ಪಟ್ಟಣದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರಹಾಕಲು ಜನರು ಹರಸಾಹಸ ಮಾಡ್ತಿದ್ದಾರೆ. ಮನೆಯಲ್ಲಿನ ಬಹುತೇಕ ವಸ್ತುಗಳು ನೀರಲ್ಲಿ ನಿಂತು ಜನರು ತೊಂದ್ರೆ ಎದುರಿಸ್ತಿದ್ದಾರೆ.‌ ಮತ್ತೊಂದೆಡೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುರಬರಮಲ್ಲೂರ ಗ್ರಾಮದ ಬಳಿ ಇರೋ ಬಾಜಿರಾಯನಹಳ್ಳದ ನೀರು ಗ್ರಾಮಕ್ಕೆ ಪ್ರವೇಶಿಸುತ್ತಿದೆ. ಹೀಗಾಗಿ ಜನರು ಗ್ರಾಮಕ್ಕೆ ನೀರು ನುಗ್ಗೋ ಭೀತಿಯಲ್ಲಿದ್ದಾರೆ. ಸ್ಥಳಕ್ಕೆ ಸವಣೂರು ತಹಶಿಲ್ದಾರ ವಿ.ಡಿ.ಸಜ್ಜನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಇಲ್ಲವೇ ಸರಕಾರದ ಪರಿಹಾರ ಕೇಂದ್ರಕ್ಕೆ ತೆರಳುವಂತೆ ಹೇಳ್ತಿದ್ದಾರೆ.Conclusion:ANCHOR ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾತ್ರಿಯೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಸುರಿಯುತ್ತಿರೋ ಮಳೆಗೆ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ಬಂಕಪುರ ಪಟ್ಟಣದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಮನೆಗೆ ನುಗ್ಗಿದ ನೀರು ಹೊರಹಾಕಲು ಜನರು ಹರಸಾಹಸ ಮಾಡ್ತಿದ್ದಾರೆ. ಮನೆಯಲ್ಲಿನ ಬಹುತೇಕ ವಸ್ತುಗಳು ನೀರಲ್ಲಿ ನಿಂತು ಜನರು ತೊಂದ್ರೆ ಎದುರಿಸ್ತಿದ್ದಾರೆ.‌ ಮತ್ತೊಂದೆಡೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುರಬರಮಲ್ಲೂರ ಗ್ರಾಮದ ಬಳಿ ಇರೋ ಬಾಜಿರಾಯನಹಳ್ಳದ ನೀರು ಗ್ರಾಮಕ್ಕೆ ಪ್ರವೇಶಿಸುತ್ತಿದೆ. ಹೀಗಾಗಿ ಜನರು ಗ್ರಾಮಕ್ಕೆ ನೀರು ನುಗ್ಗೋ ಭೀತಿಯಲ್ಲಿದ್ದಾರೆ. ಸ್ಥಳಕ್ಕೆ ಸವಣೂರು ತಹಶಿಲ್ದಾರ ವಿ.ಡಿ.ಸಜ್ಜನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಇಲ್ಲವೇ ಸರಕಾರದ ಪರಿಹಾರ ಕೇಂದ್ರಕ್ಕೆ ತೆರಳುವಂತೆ ಹೇಳ್ತಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.