ETV Bharat / state

ಪ್ರತಿಪಕ್ಷದ ಸ್ಥಾನಕ್ಕೆ ಲಾಬಿ ಮಾಡೋದಿಲ್ಲ,ಅದ್ರ ಅವಶ್ಯಕತೆಯೂ ನನಗಿಲ್ಲ: ಹೆಚ್.ಕೆ.ಪಾಟೀಲ್

ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಪಕ್ಷದ ಸ್ಥಾನಕ್ಕೆ ನಾನು ಲಾಬಿ ನಡೆಸುವುದಿಲ್ಲ ಎಂದು ಕಾಂಗ್ರೆಸ್​ ಶಾಸಕ ಹೆಚ್.ಕೆ.ಪಾಟೀಲ್​ ತಿಳಿಸಿದ್ದಾರೆ.

ವಿರೋಧ ಪಕ್ಷದ ಸ್ಥಾನಕ್ಕೆ ನಾನು ಲಾಭಿ ಮಾಡುವುದಿಲ್ಲ...ಹೆಚ್.ಕೆ.ಪಾಟೀಲ್ ಸ್ಪಷ್ಟನೆ
author img

By

Published : Sep 13, 2019, 12:30 PM IST

Updated : Sep 13, 2019, 7:16 PM IST

ರಾಣೆಬೆನ್ನೂರು: ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಪಕ್ಷದ ಸ್ಥಾನಕ್ಕೆ ನಾನು ಲಾಬಿ ಮಾಡುವುದಿಲ್ಲ ಎಂದು ಕಾಂಗ್ರೆಸ್​ ಶಾಸಕ ಹೆಚ್.ಕೆ.ಪಾಟೀಲ್​ ತಿಳಿಸಿದ್ದಾರೆ.

ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗಾಗಲೇ ನನಗೆ ಎಲ್ಲಾ ಸ್ಥಾನಮಾನಗಳನ್ನು ನೀಡಿದೆ. ಎರಡು ಬಾರಿ ಪ್ರತಿಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಈಗ ಮತ್ತೆ ಮಾಡಬೇಕು ಎಂಬ ಆಸೆಯಿಲ್ಲ. ಆದರೂ ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುತ್ತೇನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿ ಪಕ್ಷದ ನಾಯಕರಾಗುತ್ತಾರೆ ಎಂಬುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಎಂದರು.

ವಿರೋಧ ಪಕ್ಷದ ಸ್ಥಾನಕ್ಕೆ ನಾನು ಲಾಬಿ ಮಾಡುವುದಿಲ್ಲ- ಹೆಚ್.ಕೆ.ಪಾಟೀಲ್

ಡಿ.ಕೆ.ಶಿವಕುಮಾರ್​ ವಿರುದ್ಧ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ಳಲು ಜಾರಿ ನಿರ್ದೇಶನಾಲಯವನ್ನು ಬಿಟ್ಟಿದ್ದಾರೆ. ಪ್ರಕರಣದಲ್ಲಿ ಅವರು ಖುಲಾಸೆಯಾಗಿ ಬರುತ್ತಾರೆ ಎಂದು ಹೇಳಿದ್ರು.

Intro:ವಿರೋಧ ಪಕ್ಷದ ಸ್ಥಾನಕ್ಕೆ ಲಾಭಿ ನಡೆಸುವುದಿಲ್ಲ ಎಚ್.ಕೆ.ಪಾಟೀಲ.

ರಾಣೆಬೆನ್ನೂರ: ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ನಾನು ಲಾಭಿ ಮಾಡುವುದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು.
ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡರ ಮನೆಗೆ ಬೇಟಿ ನೀಡಿದ ಸಮಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗಾಗಲೇ ಎಲ್ಲಾ ಸ್ಥಾನಮಾನವನ್ನು ನೀಡಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೆನೆ. ಈಗ ಮತ್ತೆ ಮಾಡಬೇಕು ಎಂಬ ಆಸೆಯಿಲ್ಲ, ಆದರೂ ಪಕ್ಷದ ತಿರ್ಮಾನದಂತೆ ನಡೆದಯಕೊಳ್ಳುತ್ತನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂಬದು ಹೈಕಮಾಂಡಗೆ ಬಿಟ್ಟ ವಿಚಾರ ಎಂದರು.
ಡಿ.ಕೆ.ಶಿವಕುಮಾರ ಅವರ ವಿರುದ್ಧ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ಳುವ ಮೂಲಕ ಇಡಿ ಬಿಟ್ಟಿದ್ದಾರೆ. ಅವರ ಈ ಪ್ರಕರಣದಲ್ಲಿ ಖುಲಾಷೆಯಾಗಿ ಬರುತ್ತಾರೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.Body:ವಿರೋಧ ಪಕ್ಷದ ಸ್ಥಾನಕ್ಕೆ ಲಾಭಿ ನಡೆಸುವುದಿಲ್ಲ ಎಚ್.ಕೆ.ಪಾಟೀಲ.

ರಾಣೆಬೆನ್ನೂರ: ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ನಾನು ಲಾಭಿ ಮಾಡುವುದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು.
ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡರ ಮನೆಗೆ ಬೇಟಿ ನೀಡಿದ ಸಮಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗಾಗಲೇ ಎಲ್ಲಾ ಸ್ಥಾನಮಾನವನ್ನು ನೀಡಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೆನೆ. ಈಗ ಮತ್ತೆ ಮಾಡಬೇಕು ಎಂಬ ಆಸೆಯಿಲ್ಲ, ಆದರೂ ಪಕ್ಷದ ತಿರ್ಮಾನದಂತೆ ನಡೆದಯಕೊಳ್ಳುತ್ತನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂಬದು ಹೈಕಮಾಂಡಗೆ ಬಿಟ್ಟ ವಿಚಾರ ಎಂದರು.
ಡಿ.ಕೆ.ಶಿವಕುಮಾರ ಅವರ ವಿರುದ್ಧ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ಳುವ ಮೂಲಕ ಇಡಿ ಬಿಟ್ಟಿದ್ದಾರೆ. ಅವರ ಈ ಪ್ರಕರಣದಲ್ಲಿ ಖುಲಾಷೆಯಾಗಿ ಬರುತ್ತಾರೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.Conclusion:ವಿರೋಧ ಪಕ್ಷದ ಸ್ಥಾನಕ್ಕೆ ಲಾಭಿ ನಡೆಸುವುದಿಲ್ಲ ಎಚ್.ಕೆ.ಪಾಟೀಲ.

ರಾಣೆಬೆನ್ನೂರ: ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ಸ್ಥಾನಕ್ಕೆ ನಾನು ಲಾಭಿ ಮಾಡುವುದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ ಹೇಳಿದರು.
ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡರ ಮನೆಗೆ ಬೇಟಿ ನೀಡಿದ ಸಮಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗಾಗಲೇ ಎಲ್ಲಾ ಸ್ಥಾನಮಾನವನ್ನು ನೀಡಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೆನೆ. ಈಗ ಮತ್ತೆ ಮಾಡಬೇಕು ಎಂಬ ಆಸೆಯಿಲ್ಲ, ಆದರೂ ಪಕ್ಷದ ತಿರ್ಮಾನದಂತೆ ನಡೆದಯಕೊಳ್ಳುತ್ತನೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂಬದು ಹೈಕಮಾಂಡಗೆ ಬಿಟ್ಟ ವಿಚಾರ ಎಂದರು.
ಡಿ.ಕೆ.ಶಿವಕುಮಾರ ಅವರ ವಿರುದ್ಧ ಬಿಜೆಪಿ ರಾಜಕೀಯ ಸೇಡು ತೀರಿಸಿಕೊಳ್ಳುವ ಮೂಲಕ ಇಡಿ ಬಿಟ್ಟಿದ್ದಾರೆ. ಅವರ ಈ ಪ್ರಕರಣದಲ್ಲಿ ಖುಲಾಷೆಯಾಗಿ ಬರುತ್ತಾರೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
Last Updated : Sep 13, 2019, 7:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.