ETV Bharat / state

ಆಮೆ ವೇಗದಲ್ಲಿ ಕಾಮಗಾರಿ: ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್! - ರಾಣೆಬೆನ್ನೂರು

ರಾಣೆಬೆನ್ನೂರು ನಗರದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ 6 ತಿಂಗಳು ಕಳೆದರೂ ಪೂರ್ಣಗೊಂಡಿಲ್ಲ.

ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್
author img

By

Published : Sep 26, 2019, 5:09 PM IST

ರಾಣೆಬೆನ್ನೂರು: ನಗರದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ವಿಳಂಬವಾಗುತ್ತಿದ್ದು, ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ.

ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್

ಬಡವರು ಹಾಗೂ ನಿರ್ಗತಿಕರನ್ನ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಹತ್ವಪೂರ್ಣ ಯೋಜನೆ ಇಂದಿರಾ ಕ್ಯಾಂಟೀನ್ ರಾಜ್ಯದಲ್ಲಿ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ರಾಣೆಬೆನ್ನೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಹಾವೇರಿ ನಗರದಲ್ಲಿ ಈಗಾಗಲೆ ಕ್ಯಾಂಟೀನ್ ಉದ್ಘಾಟನೆಗೊಂಡಿದೆ. ಆದರೆ, ರಾಣೆಬೆನ್ನೂರು ನಗರದ ಹಳೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಇಂದಿರಾ ಕ್ಯಾಂಟೀನ್ ಕಾಮಗಾರಿ ವಿಳಂಬವಾಗುತ್ತಿದ್ದು, ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ.

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಮಾಡಲು ಕೆಇಎಫ್‌ ಸಂಸ್ಥೆಗೆ ಗುತ್ತಿಗೆ ನೀಡಿದೆ. ಕಟ್ಟಡಕ್ಕೆ 28 ಲಕ್ಷ ರೂ. ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ. ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲಾಗುತ್ತಿದೆ. ಪ್ರತಿ ಕ್ಯಾಂಟೀನ್‌ನಿಂದ ಒಂದು ಅವಧಿಗೆ ಗರಿಷ್ಠ 500 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ. ಇಂತಹ ಯೋಜನೆಯನ್ನು ಅಧಿಕಾರಿಗಳು ಆದಷ್ಟು ಬೇಗ ಪೂರ್ಣಗೊಳಿಸಬೇಕಾಗಿದೆ. ಆದರೆ, ಜನಪ್ರತಿನಿಧಿಗಳ ಆಲಸ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆಗೊಂಡಿಲ್ಲ.

80 ರಷ್ಟು ಕಾಮಗಾರಿ ಪೂರ್ಣ:
ಕಳೆದ 6 ತಿಂಗಳಿಂದ ನಗರದಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾಂಟೀನ್ ಕಾಮಗಾರಿ ಶೇ.80 ರಷ್ಟು ಪೂರ್ಣಗೊಂಡಿದೆ. ಕಟ್ಟಡ ಸುತ್ತಲೂ ನಗರಸಭೆ ವತಿಯಿಂದ ತಡೆಗೋಡೆ ನಿರ್ಮಾಣ ಮಾಡಲಾಗಿದೆ.

Intro:ಇಂದಿರಾ ಕ್ಯಾಂಟಿನಗೆ ಇಲ್ಲ ಉದ್ಘಾಟನೆ ಭಾಗ್ಯ...

ರಾಣೆಬೆನ್ನೂರ: ಕಳೆದ ಆರು ತಿಂಗಳಿಂದ ನಗರದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟಿನಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ.
ಬಡವರು ಹಾಗೂ ನಿರ್ಗತಿಕರ ಜನರ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಹತ್ವಪೂರ್ಣ ಯೋಜನೆ ಇಂದಿರಾ ಕ್ಯಾಂಟಿನ ರಾಜ್ಯದಲ್ಲಿ ಯಶಸ್ವಿಯಾಗಿದೆ. ಇದರ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ರಾಣೆಬೆನ್ನೂರ ನಗರದಲ್ಲಿ ಇಂದಿರಾ ಕ್ಯಾಂಟಿನ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಹಾವೇರಿ ನಗರದಲ್ಲಿ ಕ್ಯಾಂಟಿನ ಉದ್ಘಾಟನೆಗೊಂಡು ಬಡಜನರಿಗೆ ಉಪಹಾರ ದೊರೆಯುತ್ತಿದೆ. ಆದರೆ ರಾಣೆಬೆನ್ನೂರ ನಗರದ ಹಳೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಣ ಮಾಡುತ್ತಿರುವ ಕಾಮಗಾರಿ ವಿಳಂಬವಾಗುತ್ತಿದ್ದು, ಇಂದಿರಾ ಕ್ಯಾಂಟೀನ್‌ಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲವೆಂದು ಜನರು ವಾದವಾಗಿದೆ.

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟಿನ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೆಇಎಫ್‌ ಸಂಸ್ಥೆಗೆ ನಿಡಲಾಗಿದೆ.
ಕಟ್ಟಡಕ್ಕೆ 28 ಲಕ್ಷ ರೂ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲಾಗುತ್ತಿದೆ.
ಪ್ರತಿ ಕ್ಯಾಂಟೀನ್‌ನಿಂದ ಒಂದು ಅವಧಿಗೆ ಗರಿಷ್ಟ 500 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ.
ಇಂತಹ ಯೋಜನೆಯನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿದೆ. ಆದರೆ ಜನಪ್ರತಿನಿಧಿಗಳ ಅಲಸ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿದಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನಾಗೊಂಡಿಲ್ಲ.

ಶೇಕಾಡ ೮೦ರಷ್ಟು ಕಾಮಗಾರಿ ಪೂರ್ಣ...
ನಗರದಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾಂಟಿನ್ ಕಾಮಗಾರಿ ಶೇ.೮೦ ಪೂರ್ಣಗೊಂಡಿದೆ. ಕಟ್ಟಡ ಸುತ್ತಲೂ ನಗರಸಭೆ ವತಿಯಿಂದ ತಡೆಗೋಡೆ ಕಟ್ಟಲಾಗುತ್ತಿದ್ದು, ಇನ್ನೊಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಾಗುತ್ತದೆ. ಆದರೆ ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಉದ್ಘಾಟನೆ ಮುಂದೆ ಹೋಗುವ ಸಂಭವ ಹೆಚ್ಚಾಗಿದೆ ಎಂದು ನಗರಸಭೆ ಅಧಿಕಾರಿಗಳ ತಿಳಿಸಿದ್ದಾರೆ.Body:ಇಂದಿರಾ ಕ್ಯಾಂಟಿನಗೆ ಇಲ್ಲ ಉದ್ಘಾಟನೆ ಭಾಗ್ಯ...

ರಾಣೆಬೆನ್ನೂರ: ಕಳೆದ ಆರು ತಿಂಗಳಿಂದ ನಗರದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟಿನಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ.
ಬಡವರು ಹಾಗೂ ನಿರ್ಗತಿಕರ ಜನರ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಹತ್ವಪೂರ್ಣ ಯೋಜನೆ ಇಂದಿರಾ ಕ್ಯಾಂಟಿನ ರಾಜ್ಯದಲ್ಲಿ ಯಶಸ್ವಿಯಾಗಿದೆ. ಇದರ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ರಾಣೆಬೆನ್ನೂರ ನಗರದಲ್ಲಿ ಇಂದಿರಾ ಕ್ಯಾಂಟಿನ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಹಾವೇರಿ ನಗರದಲ್ಲಿ ಕ್ಯಾಂಟಿನ ಉದ್ಘಾಟನೆಗೊಂಡು ಬಡಜನರಿಗೆ ಉಪಹಾರ ದೊರೆಯುತ್ತಿದೆ. ಆದರೆ ರಾಣೆಬೆನ್ನೂರ ನಗರದ ಹಳೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಣ ಮಾಡುತ್ತಿರುವ ಕಾಮಗಾರಿ ವಿಳಂಬವಾಗುತ್ತಿದ್ದು, ಇಂದಿರಾ ಕ್ಯಾಂಟೀನ್‌ಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲವೆಂದು ಜನರು ವಾದವಾಗಿದೆ.

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟಿನ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೆಇಎಫ್‌ ಸಂಸ್ಥೆಗೆ ನಿಡಲಾಗಿದೆ.
ಕಟ್ಟಡಕ್ಕೆ 28 ಲಕ್ಷ ರೂ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲಾಗುತ್ತಿದೆ.
ಪ್ರತಿ ಕ್ಯಾಂಟೀನ್‌ನಿಂದ ಒಂದು ಅವಧಿಗೆ ಗರಿಷ್ಟ 500 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ.
ಇಂತಹ ಯೋಜನೆಯನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿದೆ. ಆದರೆ ಜನಪ್ರತಿನಿಧಿಗಳ ಅಲಸ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿದಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನಾಗೊಂಡಿಲ್ಲ.

ಶೇಕಾಡ ೮೦ರಷ್ಟು ಕಾಮಗಾರಿ ಪೂರ್ಣ...
ನಗರದಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾಂಟಿನ್ ಕಾಮಗಾರಿ ಶೇ.೮೦ ಪೂರ್ಣಗೊಂಡಿದೆ. ಕಟ್ಟಡ ಸುತ್ತಲೂ ನಗರಸಭೆ ವತಿಯಿಂದ ತಡೆಗೋಡೆ ಕಟ್ಟಲಾಗುತ್ತಿದ್ದು, ಇನ್ನೊಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಾಗುತ್ತದೆ. ಆದರೆ ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಉದ್ಘಾಟನೆ ಮುಂದೆ ಹೋಗುವ ಸಂಭವ ಹೆಚ್ಚಾಗಿದೆ ಎಂದು ನಗರಸಭೆ ಅಧಿಕಾರಿಗಳ ತಿಳಿಸಿದ್ದಾರೆ.Conclusion:ಇಂದಿರಾ ಕ್ಯಾಂಟಿನಗೆ ಇಲ್ಲ ಉದ್ಘಾಟನೆ ಭಾಗ್ಯ...

ರಾಣೆಬೆನ್ನೂರ: ಕಳೆದ ಆರು ತಿಂಗಳಿಂದ ನಗರದಲ್ಲಿ ನಿರ್ಮಿಸುತ್ತಿರುವ ಇಂದಿರಾ ಕ್ಯಾಂಟಿನಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲ.
ಬಡವರು ಹಾಗೂ ನಿರ್ಗತಿಕರ ಜನರ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮಹತ್ವಪೂರ್ಣ ಯೋಜನೆ ಇಂದಿರಾ ಕ್ಯಾಂಟಿನ ರಾಜ್ಯದಲ್ಲಿ ಯಶಸ್ವಿಯಾಗಿದೆ. ಇದರ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ರಾಣೆಬೆನ್ನೂರ ನಗರದಲ್ಲಿ ಇಂದಿರಾ ಕ್ಯಾಂಟಿನ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.

ಹಾವೇರಿ ನಗರದಲ್ಲಿ ಕ್ಯಾಂಟಿನ ಉದ್ಘಾಟನೆಗೊಂಡು ಬಡಜನರಿಗೆ ಉಪಹಾರ ದೊರೆಯುತ್ತಿದೆ. ಆದರೆ ರಾಣೆಬೆನ್ನೂರ ನಗರದ ಹಳೆ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಣ ಮಾಡುತ್ತಿರುವ ಕಾಮಗಾರಿ ವಿಳಂಬವಾಗುತ್ತಿದ್ದು, ಇಂದಿರಾ ಕ್ಯಾಂಟೀನ್‌ಗೆ ಉದ್ಘಾಟನೆ ಭಾಗ್ಯ ಸಿಗುತ್ತಿಲ್ಲವೆಂದು ಜನರು ವಾದವಾಗಿದೆ.

ರಾಜ್ಯ ಸರ್ಕಾರ ಇಂದಿರಾ ಕ್ಯಾಂಟಿನ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಕೆಇಎಫ್‌ ಸಂಸ್ಥೆಗೆ ನಿಡಲಾಗಿದೆ.
ಕಟ್ಟಡಕ್ಕೆ 28 ಲಕ್ಷ ರೂ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ 48 ಲಕ್ಷ ರೂ ಅನುದಾನ ಬಳಸಿಕೊಂಡು ನಿರ್ಮಾಣ ಮಾಡಲಾಗುತ್ತಿದೆ.
ಪ್ರತಿ ಕ್ಯಾಂಟೀನ್‌ನಿಂದ ಒಂದು ಅವಧಿಗೆ ಗರಿಷ್ಟ 500 ಜನರಿಗೆ 5 ರೂ.ಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ.
ಇಂತಹ ಯೋಜನೆಯನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿದೆ. ಆದರೆ ಜನಪ್ರತಿನಿಧಿಗಳ ಅಲಸ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿದಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನಾಗೊಂಡಿಲ್ಲ.

ಶೇಕಾಡ ೮೦ರಷ್ಟು ಕಾಮಗಾರಿ ಪೂರ್ಣ...
ನಗರದಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾಂಟಿನ್ ಕಾಮಗಾರಿ ಶೇ.೮೦ ಪೂರ್ಣಗೊಂಡಿದೆ. ಕಟ್ಟಡ ಸುತ್ತಲೂ ನಗರಸಭೆ ವತಿಯಿಂದ ತಡೆಗೋಡೆ ಕಟ್ಟಲಾಗುತ್ತಿದ್ದು, ಇನ್ನೊಂದು ವಾರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಾಗುತ್ತದೆ. ಆದರೆ ಚುನಾವಣೆ ನೀತಿ ಸಂಹಿತೆ ಇರುವ ಕಾರಣ ಉದ್ಘಾಟನೆ ಮುಂದೆ ಹೋಗುವ ಸಂಭವ ಹೆಚ್ಚಾಗಿದೆ ಎಂದು ನಗರಸಭೆ ಅಧಿಕಾರಿಗಳ ತಿಳಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.