ETV Bharat / state

ಬ್ಯಾಡಗಿ ಆಸ್ಪತ್ರೆಗೆ ಜಿ.ಪಂ. ಅಧ್ಯಕ್ಷರ  ಭೇಟಿ: ಸೌಲಭ್ಯಗಳ ಪರಿಶೀಲನೆ - Vis script

ಇದೇ ತಿಂಗಳ 17 ರಂದು ಬ್ಯಾಡಗಿ ಆಸ್ಪತ್ರೆಯ ಕೆಲ ವಿಭಾಗಗಳಲ್ಲಿ ಮಳೆ ನೀರು ನುಗ್ಗಿ ಹಾನಿಯಾದ ಬೆನ್ನಲ್ಲಿ ಹಾವೇರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರು ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರಿಂದ ಬ್ಯಾಡಗಿ ಆಸ್ಪತ್ರೆಯ ಪರಿಶೀಲನೆ
author img

By

Published : Jul 27, 2019, 2:45 AM IST

ಹಾವೇರಿ: ಬ್ಯಾಡಗಿ ಆಸ್ಪತ್ರೆಯೊಳಗೆ ಮಳೆ ನೀರು ನುಗ್ಗಿ, ಸಾಕಷ್ಟು ಹಾನಿಯಾದ ಬೆನ್ನಲ್ಲೆ ಹಾವೇರಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ್​ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಿಂದ ಬ್ಯಾಡಗಿ ಆಸ್ಪತ್ರೆಯ ಪರಿಶೀಲನೆ

ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೆ ತೆರಳಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆಯೂ ಅವರು ರೋಗಿಗಳಿಂದ ಮಾಹಿತಿ ಪಡೆದರು.

ನಂತರ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಜತೆ ಸಭೆ ನಡೆಸಿ, ಆಸ್ಪತ್ರೆಗೆ ಬೇಕಾಗುವ ಸೌಲಭ್ಯಗಳ ಕುರಿತು ಚರ್ಚೆ ನಡೆಸಿದರು. ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸಿಬ್ಬಂದಿಗೆ ಸೂಚಿಸಿದರು.

Intro:KN_HVR_05_PRESIDENT_VISIT_SCRIPT_7202143
ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ್ ಶುಕ್ರವಾರ ಬ್ಯಾಡಗಿ ತಾಲೂಕಾಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಇದೇ 17 ರಂದು ಬ್ಯಾಡಗಿ ಆಸ್ಪತ್ರೆ ಕೆಲ ವಿಭಾಗಗಳಲ್ಲಿ ಮಳೆ ನೀರು ನುಗ್ದಿ ಹಾನಿಯಾದ ಬೆನ್ನಲ್ಲಿ ಕರಿಯಣ್ಣನವರ್ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದ ಕರಿಯಣ್ಣನವರ್ ರೋಗಿಗಳಿಂದ ಮಾಹಿತಿ ಪಡೆದರು. ಸರಿಯಾದ ಚಿಕಿತ್ಸೆ ಸೌಲಭ್ಯ ಸಿಗುತ್ತಿದೆಯಾ ಎಂದು ರೋಗಿಗಳನ್ನು ಪ್ರಶ್ನಿಸಿದರು. ಡಯಾಲಿಸಿಸ್ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಜೊತೆ ಸಭೆ ನಡೆಸಿದ ಕರಿಯಣ್ಣನವರ್ ಆಸ್ಪತ್ರೆಗೆ ಬೇಕಾಗುವ ಸೌಲಭ್ಯಗಳ ಕುರಿತಂತೆ ಚರ್ಚೆ ನಡೆಸಿದರು. ತಾಲೂಕಾಸ್ಪತ್ರೆಯಲ್ಲಿ ಯಾವುದೇ ರೀತಿಯ ಆರೋಗ್ಯ ಸೇವೆಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಿಬ್ಬಂದಿಗೆ ಆದೇಶಿಸಿದರು.Body:KN_HVR_05_PRESIDENT_VISIT_SCRIPT_7202143
ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ್ ಶುಕ್ರವಾರ ಬ್ಯಾಡಗಿ ತಾಲೂಕಾಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಇದೇ 17 ರಂದು ಬ್ಯಾಡಗಿ ಆಸ್ಪತ್ರೆ ಕೆಲ ವಿಭಾಗಗಳಲ್ಲಿ ಮಳೆ ನೀರು ನುಗ್ದಿ ಹಾನಿಯಾದ ಬೆನ್ನಲ್ಲಿ ಕರಿಯಣ್ಣನವರ್ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದ ಕರಿಯಣ್ಣನವರ್ ರೋಗಿಗಳಿಂದ ಮಾಹಿತಿ ಪಡೆದರು. ಸರಿಯಾದ ಚಿಕಿತ್ಸೆ ಸೌಲಭ್ಯ ಸಿಗುತ್ತಿದೆಯಾ ಎಂದು ರೋಗಿಗಳನ್ನು ಪ್ರಶ್ನಿಸಿದರು. ಡಯಾಲಿಸಿಸ್ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಜೊತೆ ಸಭೆ ನಡೆಸಿದ ಕರಿಯಣ್ಣನವರ್ ಆಸ್ಪತ್ರೆಗೆ ಬೇಕಾಗುವ ಸೌಲಭ್ಯಗಳ ಕುರಿತಂತೆ ಚರ್ಚೆ ನಡೆಸಿದರು. ತಾಲೂಕಾಸ್ಪತ್ರೆಯಲ್ಲಿ ಯಾವುದೇ ರೀತಿಯ ಆರೋಗ್ಯ ಸೇವೆಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಿಬ್ಬಂದಿಗೆ ಆದೇಶಿಸಿದರು.Conclusion:KN_HVR_05_PRESIDENT_VISIT_SCRIPT_7202143
ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ್ ಶುಕ್ರವಾರ ಬ್ಯಾಡಗಿ ತಾಲೂಕಾಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದರು. ಇದೇ 17 ರಂದು ಬ್ಯಾಡಗಿ ಆಸ್ಪತ್ರೆ ಕೆಲ ವಿಭಾಗಗಳಲ್ಲಿ ಮಳೆ ನೀರು ನುಗ್ದಿ ಹಾನಿಯಾದ ಬೆನ್ನಲ್ಲಿ ಕರಿಯಣ್ಣನವರ್ ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಎಲ್ಲ ವಿಭಾಗಗಳಲ್ಲಿ ಸಂಚರಿಸಿದ ಕರಿಯಣ್ಣನವರ್ ರೋಗಿಗಳಿಂದ ಮಾಹಿತಿ ಪಡೆದರು. ಸರಿಯಾದ ಚಿಕಿತ್ಸೆ ಸೌಲಭ್ಯ ಸಿಗುತ್ತಿದೆಯಾ ಎಂದು ರೋಗಿಗಳನ್ನು ಪ್ರಶ್ನಿಸಿದರು. ಡಯಾಲಿಸಿಸ್ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಜೊತೆ ಸಭೆ ನಡೆಸಿದ ಕರಿಯಣ್ಣನವರ್ ಆಸ್ಪತ್ರೆಗೆ ಬೇಕಾಗುವ ಸೌಲಭ್ಯಗಳ ಕುರಿತಂತೆ ಚರ್ಚೆ ನಡೆಸಿದರು. ತಾಲೂಕಾಸ್ಪತ್ರೆಯಲ್ಲಿ ಯಾವುದೇ ರೀತಿಯ ಆರೋಗ್ಯ ಸೇವೆಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸಿಬ್ಬಂದಿಗೆ ಆದೇಶಿಸಿದರು.

For All Latest Updates

TAGGED:

Vis script
ETV Bharat Logo

Copyright © 2025 Ushodaya Enterprises Pvt. Ltd., All Rights Reserved.