ETV Bharat / state

ಲಾಕ್​ಡೌನ್​ ಸಡಿಲಿಕೆ: ಹಾವೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು

author img

By

Published : Apr 26, 2020, 11:27 AM IST

ಭಾರತ ಲಾಕ್​ಡೌನ್‌ನಲ್ಲಿ ಸಡಿಲಿಕೆ ಆಗಿದ್ದರಿಂದ ಏಲಕ್ಕಿ ನಗರಿಯಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಿದ್ದಾರೆ.

ededf
ಲಾಕ್​ಡೌನ್​ ಸಡಿಲಿಕೆ:ಹಾವೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು

ಹಾವೇರಿ: ಜಿಲ್ಲೆಯಲ್ಲಿ ಭಾರತ ಲಾಕ್​ಡೌನ್‌ ಸಡಿಲಿಕೆ ಆಗಿದ್ದರಿಂದ ಏಲಕ್ಕಿ ನಗರಿಯ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.

ಹಾವೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು

ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಜನ ತರಕಾರಿ, ದಿನಸಿ ವಸ್ತುಗಳನ್ನ ಖರೀದಿಸುತ್ತಿದ್ದಾರೆ. ಆಟೋಮೊಬೈಲ್ಸ್ ಸೇರಿದಂತೆ ವಿವಿಧ ರೀತಿಯ ಅಂಗಡಿಗಳು ತೆರೆದಿವೆ.

ಇಂದು ಭಾನುವಾರ ಆಗಿದ್ದರಿಂದ ಹೋಲ್​ಸೇಲ್ ತರಕಾರಿ ಮಾರುಕಟ್ಟೆಯನ್ನು ಮಾತ್ರ ಬಂದ್ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.