ETV Bharat / state

SSLC ವಿದ್ಯಾರ್ಥಿಗಳಿಗೆ ಜೂನ್​ 25ಕ್ಕೆ ಪರೀಕ್ಷೆ: ಮಾಸ್ಕ್​ ವಿತರಿಸಿದ ಸ್ಕೌಟ್ಸ್​ ಅಂಡ್​ ಗೈಡ್ಸ್​​

author img

By

Published : Jun 15, 2020, 2:26 PM IST

ಜೂನ್ 25ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾವೇರಿಯಲ್ಲಿ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ ನಿಂದ ಮಾಸ್ಕ್ ವಿತರಣೆ

mask distribution
ಮಾಸ್ಕ್ ವಿತರಣೆ

ರಾಣೆಬೆನ್ನೂರು (ಹಾವೇರಿ): ಜೂನ್ 25ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಭಾರತೀಯ ಸ್ಕೌಟ್ಸ್ ಮತ್ತು ಗೈಡ್​​​ನಿಂದ ಮಾಸ್ಕ್ ವಿತರಣೆ ಮಾಡಲಾಯಿತು.

ಮಾಸ್ಕ್ ವಿತರಣೆ

ರಾಣೆಬೆನ್ನೂರು ನಗರದ ಶಿವಾ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿಯಾದ ಆರ್.ಡಿ.ಹೊಂಬರಡಿಯವರು ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಅವರ ಮೂಲಕ ಮಾಸ್ಕ್​ ವಿತರಣೆ ಮಾಡಿದರು.

ತಾಲೂಕಿನಲ್ಲಿ ಒಟ್ಟು 4,466 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಿಗೆ ರಾಜ್ಯ ಸರ್ಕಾರ ಕಡ್ಡಾಯ ಮಾಸ್ಕ ಹಾಕಿಕೊಂಡು ಪರೀಕ್ಷೆ ಬರೆಯಲು ಸೂಚನೆ ನೀಡಿದೆ. ಈ ಹಿನ್ನೆಲೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಒಂದು ಸಾವಿರ ಮಾಸ್ಕ್ ವಿತರಣೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಬಿಇಒ ಎನ್. ಶ್ರೀಧರ, ಎಸ್.ಟಿ.ಕೋಟಿಹಾಳ, ಗಂಗಮ್ಮ ಹಾವನೂರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.