ETV Bharat / state

ಕೊರೊನಾದಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ವಿತರಿಸಿದ ಬಿ.ಸಿ.ಪಾಟೀಲ್

ಹಿರೇಕೆರೂರು ತಾಲೂಕಿನ ಹಿರೇಕೊಣತಿ ಮತ್ತು ನಿಟ್ಟೂರು ಗ್ರಾಮದ ತಲಾ ಒಬ್ಬರಿಗೆ ಸಚಿವ ಬಿ.ಸಿ.ಪಾಟೀಲ್ ವೈಯಕ್ತಿಕವಾಗಿ 50 ಸಾವಿರ ರೂಪಾಯಿಯ ಚೆಕ್‌ ನೀಡಿದರು.

ಪರಿಹಾರ ಧನ ವಿತರಿಸಿದ ಬಿ ಸಿ ಪಾಟೀಲ್
ಪರಿಹಾರ ಧನ ವಿತರಿಸಿದ ಬಿ ಸಿ ಪಾಟೀಲ್
author img

By

Published : May 17, 2021, 12:28 PM IST

ಹಾವೇರಿ: ಕೊರೊನಾದಿಂದ ಮೃತಪಟ್ಟ ಕುಟುಂಬದ ಸದಸ್ಯರಿಗೆ 50 ಸಾವಿರ ರೂಪಾಯಿ ಪರಿಹಾರಧನ ವಿತರಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ರವಿವಾರ ತಿಳಿಸಿದ್ದರು. ಅದರಂತೆ ಸೋಮವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಪರಿಹಾರದ ಚೆಕ್ ವಿತರಿಸಿದರು.

ಪರಿಹಾರ ಧನ ವಿತರಿಸಿದ ಬಿ.ಸಿ ಪಾಟೀಲ್

ಇದೇ ವೇಳೆ, ಮನೆಯ ಸದಸ್ಯರ ಆರೋಗ್ಯ ವಿಚಾರಿಸಿದ ಸಚಿವರು, ಕೊರೊನಾ ಕುರಿತಂತೆ ಎಚ್ಚರಿಕೆಯಿಂದಿರಿ. ಸೋಂಕು ಲಕ್ಷಣಗಳು ಕಂಡುಬರುತ್ತಿದ್ದಂತೆ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು. ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಸುಮಾರು 18 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ಶೀಘ್ರವೇ ಪರಿಹಾರ ಹಣ ತಲುಪಿಸುವುದಾಗಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಕರುಣಾಳು ಈ ಕೌರವ.. ಸೋಂಕಿನಿಂದ ಮೃತರಾದವರ ಕುಟುಂಬಕ್ಕೆ ತಲಾ ₹50 ಸಾವಿರ ಪರಿಹಾರ : ಬಿ.ಸಿ. ಪಾಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.