ETV Bharat / state

ಮನೆಯಲ್ಲೇ ಕೋವಿಡ್​ ಲಸಿಕೆ ಹಾಕಿಸಿಕೊಂಡ ಸಚಿವ ಬಿ.ಸಿ. ಪಾಟೀಲ್ - ಹಾವೇರಿ

ಹಿರೇಕೆರೂರಿನ ನಿವಾಸದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್​ ಕೋವಿಡ್​ ಲಸಿಕೆ ಹಾಕಿಸಿಕೊಂಡರು.

Minister BC Patil gets covid-19 vaccine
ಕೋವಿಡ್​ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್​
author img

By

Published : Mar 2, 2021, 12:05 PM IST

Updated : Mar 2, 2021, 1:03 PM IST

ಹಾವೇರಿ: ಜಿಲ್ಲೆಯ ಹಿರೇಕೆರೂರಿನ ನಿವಾಸದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೋವಿಡ್​ ಲಸಿಕೆ ಪಡೆದಿದ್ದಾರೆ.

ಕೋವಿಡ್​ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್​

ಪಾಟೀಲ್​ ಮನೆಯಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿ ಲಸಿಕೆ ನೀಡಿದ್ದಾರೆ. ನಗುತ್ತಲೇ ಲಸಿಕೆ ಪಡೆದ ಕೌರವ ಲಸಿಕೆಯಿಂದ ಯಾವುದೇ ತೊಂದರೆಯಿಲ್ಲ. ಆದಷ್ಟು ಬೇಗ ಜನ ಸಾಮಾನ್ಯರಿಗೆ ಆದ್ಯತೆ ಮೇರೆಗೆ ಲಸಿಕೆ ಲಭ್ಯವಾಗಲಿದೆ ಎಂದು ತಿಳಿಸಿದರು.

Last Updated : Mar 2, 2021, 1:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.