ETV Bharat / state

ಕೃಷಿ ಸಚಿವರ ನೇತೃತ್ವದಲ್ಲಿ ಕೆಡಿಪಿ ತ್ರೈಮಾಸಿಕ ಸಭೆ: ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ - haveri kdp meeting

ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ತಾಲೂಕು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

minister b.c. patil
ಕೃಷಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಸಭೆ
author img

By

Published : May 27, 2020, 1:45 PM IST

ಹಾವೇರಿ: ಹಿರೇಕೆರೂರು ತಾಲೂಕು ಪಂಚಾಯಿತಿಯ ತ್ರೈಮಾಸಿಕ ಕೆಡಿಪಿ ಸಭೆ ಕೃಷಿ ಸಚಿವ ಬಿ.ಸಿ.ಪಾಟೀಲ್​ ನೇತೃತ್ವದಲ್ಲಿ ನಡೆಯಿತು.

ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ತಾಲೂಕಿನಲ್ಲಿ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

ಕೃಷಿ ಸಚಿವರ ನೇತೃತ್ವದಲ್ಲಿ ನಡೆದ ಕೆಡಿಪಿ ತ್ರೈಮಾಸಿಕ ಸಭೆ

ಕೊರೊನಾ ಕುರಿತಂತೆ ಮಾತನಾಡಿದ ಬಿ.ಸಿ.ಪಾಟೀಲ್, ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಮುಂಜಾಗ್ರತೆ ವಹಿಸುವುದು ಅವಶ್ಯಕವಾಗಿದೆ ಎಂದರು.

ಸಭೆಯಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು. ಬಿ. ಬಣಕಾರ್ ಸೇರಿದಂತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.