ETV Bharat / state

ಅಧಿಕಾರಿಗಳು ದಕ್ಷವಾಗಿ ಕೆಲಸ ನಿರ್ವಹಿಸುವಂತೆ ತಾಕೀತು ಮಾಡಿದ ಶಾಸಕ

ಯಾವ ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ನಿಷ್ಕಾಳಜಿಯಿಂದ ಕೆಲಸ ಮಾಡಬಾರದು, ಮಾಡಿದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ ನೂತನ ಶಾಸಕ ಅರುಣಕುಮಾರ ಪೂಜಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

MLA Arun kumar pujar Talking To Officers
ಅಧಿಕಾರಿಗಳು ದಕ್ಷವಾಗಿ ಕೆಲಸ ನಿರ್ವಹಿಸುವಂತೆ ತಾಕೀತು ಮಾಡಿದ ಶಾಸಕ
author img

By

Published : Dec 17, 2019, 5:04 PM IST

ರಾಣೆಬೆನ್ನೂರು: ಯಾವ ಅಧಿಕಾರಿಗಳು ನಿರ್ಲಕ್ಷ್ಯ ಹಾಗೂ ನಿಷ್ಕಾಳಜಿಯಿಂದ ಕೆಲಸ ಮಾಡಬಾರದು, ಮಾಡಿದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ ನೂತನ ಶಾಸಕ ಅರುಣಕುಮಾರ ಪೂಜಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕರಾದ ನಂತರ ಮೊದಲ ಬಾರಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಹೊಸ ಶಾಸಕನಾಗಿದ್ದೆನೆ ನಿಮ್ಮ ಸಹಕಾರ ಹೇಗೆ ದೊರೆಯುತ್ತದೆ, ಅದೇ ರೀತಿ ನನ್ನ ಸಹಕಾರ ಸಿಗಲಿದೆ ಎಂದರು. ಇಲ್ಲಿರುವ ಇಲಾಖೆಯ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಬಿಜೆಪಿ ನೂತನ ಶಾಸಕ ಅರುಣಕುಮಾರ ಪೂಜಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು

ಪ್ರಗತಿ ಪರಿಶೀಲಾನ ಸಭೆಯಲ್ಲಿ ಎಲ್ಲಾ ಇಲಾಖೆಯ ತಾಲೂಕ ಅಧಿಕಾರಿಗಳು ಭಾಗವಹಿಸಿದ್ದಾರೆ, ಆದರೆ ನಿರ್ಮಿತಿ ಇಲಾಖೆಯ ಅಧಿಕಾರಿಗಳು ಸಭೆಗೆ ಯಾಕೆ ಬಂದಿಲ್ಲ, ಎಂದು ಪ್ರಶ್ನಿಸಿದರು. ತಕ್ಷಣ ಅವರಿಗೆ ಸಭೆಯಲ್ಲಿ ಪೋನ್ ಮಾಡಿ ಯಾಕೆ ಬಂದಿಲ್ಲ ಎಂದು ವಿವರಣೆ ಕೇಳುವಂತೆ ಇಓ ಅವರಿಗೆ ಸೂಚಿಸಿದರು.

ತಾಲೂಕಿನ ಅಭಿವೃದ್ಧಿ ಹಾಗೂ ಪರಿಶೀಲಾನ ವರದಿ ಹಾಗೂ ಮಾಹಿತಿ ತಗೆದುಕೊಂಡುರು,ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತಿ ಮಾಡಿದರು.

Intro:Kn_rnr_01_department_meeting_Bjp_Mla kac10001.

ನೂತನ ಶಾಸಕರಿಂದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ.

ರಾಣೆಬೆನ್ನೂರ: ಅಧಿಕಾರಿಗಳು ಯಾರು ನಿರ್ಲಕ್ಷ್ಯ ಹಾಗೂ ನಿಷ್ಕಾಳಜಿಯಿಂದ ಕೆಲಸ ಮಾಡಬಾರದು, ಮಾಡಿದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ ನೂತನ ಶಾಸಕ ಅರುಣಕುಮಾರ ಪೂಜಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Body:ರಾಣೆಬೆನ್ನೂರ ನಗರದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶಾಸಕರಾದ ನಂತರ ಮೊದಲ ಬಾರಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಾನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ಹೊಸ ಶಾಸಕನಾಗಿದ್ದೆನೆ ನಿಮ್ಮ ಸಹಕಾರ ಹೇಗೆ ದೊರೆಯುತ್ತದೆ, ಅದೇ ರೀತಿ ನನ್ನ ಸಹಕಾರ ಸಿಗಲಿದೆ ಎಂದರು. ಇಲ್ಲಿರುವ ಇಲಾಖೆಯ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಪ್ರಗತಿ ಪರಿಶೀಲಾನ ಸಭೆಯಲ್ಲಿ ಎಲ್ಲಾ ಇಲಾಖೆಯ ತಾಲೂಕ ಅಧಿಕಾರಿಗಳು ಭಾಗವಹಿಸಿದ್ದಾರೆ. ಆದರೆ
ನಿರ್ಮಿತಿ ಇಲಾಖೆಯ ಅಧಿಕಾರಿಗಳು ಸಭೆಗೆ ಯಾಕೆ ಬಂದಿಲ್ಲ ಎಂದು ತಾಲೂಕು ಪಂಚಾಯತ ಇಓ ಅವರಿಗೆ ಕೇಳಿದರು. ತಕ್ಷಣ ಅವರಿಗೆ ಸಭೆಯಲ್ಲಿ ಪೋನ್ ಮಾಡಿ ಯಾಕೆ ಬಂದಿಲ್ಲ ಎಂದು ವಿವರಣೆ ಕೇಳುವಂತೆ ಇಓ ಅವರಿಗೆ ಸೂಚಿಸಿದರು.

Conclusion:ನಂತರ ತಾಲೂಕಿನ ಅಭಿವೃದ್ಧಿ ಹಾಗೂ ಪರಿಶೀಲಾನ ವರದಿಯನ್ನು ಶಾಸಕ ಅರುಣಕುಮಾರ ಪೂಜಾರ ಅಧಿಕಾರಿಗಳಿಂದ ಮಾಹಿತಿ ತಗೆದುಕೊಂಡು, ಅವುಗಳನ್ನು ತ್ವರಿತ ಗತಿಯಲ್ಲಿ ಮಾಡುವಂತೆ ಅಧಿಕಾರಿಗಳಿಗೆ ಮನವಿ‌ ಮಾಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.