ETV Bharat / state

ಕೊರೊನಾ ಬಗ್ಗೆ ಭಯ ಬೇಡ, ಮುಂಜಾಗ್ರತೆ ಕೈಗೊಳ್ಳಿ: ಶಾಸಕ ಸಿ.ಎಂ.ಉದಾಸಿ

.ಸರ್ಕಾರ ಸಾರ್ವಜನಿಕರ ಹಿತಾಸಕ್ತಿ ಕಾಪಾಡಲು ಶ್ರಮಿಸುತ್ತಿದೆ. ಪ್ರತಿಯೊಬ್ಬರೂ ಮಾಸ್ಕ್, ಸಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರ ಪಾಲಿಸುವತ್ತ ಗಮನ ಹರಿಸಬೇಕೆಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

ಶಾಸಕ ಸಿ.ಎಂ.ಉದಾಸಿ
ಶಾಸಕ ಸಿ.ಎಂ.ಉದಾಸಿ
author img

By

Published : May 9, 2020, 5:13 PM IST

Updated : May 10, 2020, 7:28 AM IST

ಹಾನಗಲ್ (ಹಾವೇರಿ): ಸಾಮಾಜಿಕ ಅಂತರದಿಂದ ಕೊರೊನಾ ತಡೆಗಟ್ಟಬಹುದು ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ತಡೆಗಟ್ಟಲು ಸಾರ್ವಜನಿಕರು ಆದಷ್ಟು ಮನೆಯಲ್ಲೇ ಇರಿ. ಕೊರೊನಾ ಬಗ್ಗೆ ಭಯ ಬೇಡ. ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಶಾಸಕ ಸಿ.ಎಂ.ಉದಾಸಿ ಹೇಳಿದರು.

ಶಾಸಕ ಸಿ.ಎಂ.ಉದಾಸಿ ಹೇಳಿಕೆ

ಜನರು ಅನಾವಶ್ಯಕವಾಗಿ ಹೊರ ಬರಬಾರದು. ಅಗತ್ಯ ಇರುವಾಗ ಹೊರ ಬಂದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾಮಾಜಿಕ ಅಂತರದಿಂದ ಕೋವಿಡ್​ ತಡೆಗಟ್ಟಬಹುದು. ಸರ್ಕಾರ ಸಾರ್ವಜನಿಕರ ಹಿತಾಸಕ್ತಿ ಕಾಪಾಡಲು ಶ್ರಮಿಸುತ್ತಿದೆ. ಪ್ರತಿಯೊಬ್ಬರೂ ಮಾಸ್ಕ್, ಸಾನಿಟೈಸರ್ ಬಳಸಬೇಕು. ಸಾಮಾಜಿಕ ಅಂತರ ಪಾಲಿಸುವತ್ತ ಗಮನ ಹರಿಸಬೇಕೆಂದು ಕರೆ ನೀಡಿದರು.

Last Updated : May 10, 2020, 7:28 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.