ಹಾವೇರಿ: ತಾಲೂಕಿನ ಹೊಸರಿತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ಕೂರ ಗ್ರಾಮದ 2ನೇ ವಾರ್ಡ್ನಿಂದ ಸ್ಪರ್ಧಿಸಿದ್ದ ಬಾಣಂತಿ ಗೆಲುವಿನ ನಗೆ ಬೀರಿದ್ದಾರೆ.
ನೇತ್ರಾವತಿ ಮರಿಗೌಡ್ರ ಪಂಚಾಯತಿ ಚುನಾವಣೆ ಗೆದ್ದವರು. ಡಿ.6ರಂದು ಇವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ನೇತ್ರಾವತಿ ಪರ ಸೂಚಕರು ನಾಮಪತ್ರ ಸಲ್ಲಿಸಿದ್ದರು.