ETV Bharat / state

ಅಧಿಕಾರಕ್ಕಾಗಿ ಮತ್ತೆ ಜೆಡಿಎಸ್​​​​​​​ ಬಳಿ ಸಿದ್ದರಾಮಯ್ಯ ಭಿಕ್ಷೆ ಬೇಡ್ತಿದ್ದಾರೆ: ಕಟೀಲ್​​​​ ವಾಗ್ದಾಳಿ - By-election in Karnataka

ರಟ್ಟಿಹಳ್ಳಿಯಲ್ಲಿ ನಡೆದ ರೋಡ್​​ ಶೋನಲ್ಲಿ ನಳಿನ್​ ಕುಮಾರ್​ ಕಟೀಲ್​, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Nalin Kumar Kateel
ನಳಿನ್​ ಕುಮಾರ್​ ಕಟೀಲ್
author img

By

Published : Dec 2, 2019, 5:52 PM IST

ಹಾವೇರಿ: ಮೈತ್ರಿ ಸರ್ಕಾರ ಕೆಡವಲು ಕಾರಣರಾಗಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕಾಗಿ ಹೆಚ್​.ಡಿ.ಕುಮಾರಸ್ವಾಮಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ಟೀಕಿಸಿದರು.

ನಳಿನ್​ ಕುಮಾರ್​ ಕಟೀಲ್

ಹಾವೇರಿಯ ರಟ್ಟಿಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಭಯ ಶುರುವಾಗಿದೆ. ಅವರಿಗೆ ಏಕಾಂಗಿಯಾಗಿ ಹೋರಾಡಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ವಿಶ್ವಾಸ ಕಳೆದುಕೊಂಡಿದ್ದಾರೆ. ಜೆಡಿಎಸ್ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ಮಾಜಿ ಶಾಸಕ ಯು.ಬಿ.ಬಣಕಾರ್​​​ ಮತ್ತು ಸಂಸದ ಬಿ.ವೈ.ರಾಘವೇಂದ್ರ ಇದ್ದರು.

Intro:KN_HVR_04_KATEELU_SIDDU_ROADSHOW_SCRIPT_7202143
ಮೈತ್ರಿ ಸರ್ಕಾರ ಕೆಡವಲು ಕಾರಣರಾಗಿದ್ದ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಸರ್ಕಾರ ರಚನೆಗಾಗಿ ಜೆಡಿಎಸ್‌ನ ಕುಮಾರಸ್ವಾಮಿ ಮುಂದೆ ಭೀಕ್ಷೆ ಬೇಡುತ್ತಿದ್ದಾರೆ. ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯಗೆ ಈಗ ಭಯಸುರುವಾಗಿದೆ ಎಂದು ತಿಳಿಸಿದರು. ಸಿದ್ದರಾಮಯ್ಯಗೆ ತಾವು ಏಕಾಂಗಿಯಾಗಿ ಹೋರಾಡಿ ಗೆಲ್ಲುವ ವಿಶ್ವಾಸವಿತ್ತು ಆದರೆ ಈಗ ವಿಶ್ವಾಸ ಹೋಗಿದ್ದು ಜೆಡಿಎಸ್ ಮುಂದೆ ಒಂದಾಗುವ ಭೀಕ್ಷೆ ಬೇಡುತ್ತಿದ್ದಾರೆ ಎಂದು ಆರೋಪಿಸಿದರು. ರಟ್ಟಿಹಳ್ಳಿಯಲ್ಲಿ ನಡೆದ ರೋಡ ಶೋನಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮಾಜಿ ಶಾಸಕ ಯು.ಬಿ.ಬಣಕಾರ ಮತ್ತು ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದರು.
LOOK..........,
BYTE-01ನಳೀನಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷBody:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.