ETV Bharat / state

ಸಚಿವ ಸ್ಥಾನ ಸಿಗಲಿ ಎಂಬುದು ನಮ್ಮ ಸಮುದಾಯದವರ ಆಸೆ: ಶಾಸಕ ನೆಹರು ಓಲೇಕಾರ್ - kannada news paper

ನಾನು ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ ಬಿ ಎಸ್ ಯಡಿಯೂರಪ್ಪನವರ ನಿರ್ಧಾರಕ್ಕೆ ಬದ್ದನಾಗಿದ್ದೇನೆ ಆದ್ರೆ ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಹೇಳಿದ್ದಾರೆ.

ಶಾಸಕ ನೆಹರು ಓಲೇಕಾರ್
author img

By

Published : Jul 26, 2019, 10:00 PM IST

ಹಾವೇರಿ: ನಾನು ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಶಾಸಕ ನೆಹರು ಓಲೇಕಾರ್ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಲಗೈ ಸಮುದಾಯಕ್ಕೆ ಕಳೆದ ಬಾರಿ ಪ್ರಾತಿನಿಧ್ಯ ಸಿಕ್ಕಿಲ್ಲ, ಈ ಬಾರಿಯಾದರು ಈ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬಹುದು ಎಂಬ ವಿಶ್ವಾಸವನ್ನ ನೆಹರು ಓಲೇಕಾರ್ ವ್ಯಕ್ತಪಡಿಸಿದರು.

ಶಾಸಕ ನೆಹರು ಓಲೇಕಾರ್

ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುವೇ ಸಿಗದಿದ್ದರೂ ತೊಂದರೆಯಿಲ್ಲಾ. ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆ ಸಾಕಷ್ಟು ಜಟಿಲವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೊ ಅದಕ್ಕೆ ತಾನು ಬದ್ದನಾಗಿದ್ದೇನೆ ಎಂದು ಓಲೇಕಾರ್ ತಿಳಿಸಿದರು.

Intro:KN_HVR_01_OLEKAR_MINISTER_SCRIPT_7202143
ನಾನು ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಲಗೈ ಸಮುದಾಯಕ್ಕೆ ಕಳೆದ ಬಾರಿ ಪ್ರಾತಿನಿಧ್ಯ ಸಿಕ್ಕಿಲ್ಲಾ. ಈ ಬಾರಿಯಾದರು ಈ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬಹುದು ಎಂಬ ವಿಶ್ವಾಸವನ್ನ ನೆಹರು ಓಲೇಕಾರ್ ವ್ಯಕ್ತಪಡಿಸಿದರು. ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುವೇ ಸಿಗದಿದ್ದರೂ ತೊಂದರೆಯಿಲ್ಲಾ. ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆ ಸಾಕಷ್ಟು ಜಟಿಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೂ ಅದಕ್ಕೆ ತಾನು ಬದ್ದನಾಗಿದ್ದೇನೆ ಎಂದು ಓಲೇಕಾರ್ ತಿಳಿಸಿದರು.
LOOK................,
BYTE-01ನೆಹರು ಓಲೇಕಾರ್, ಹಾವೇರಿ ಶಾಸಕBody:KN_HVR_01_OLEKAR_MINISTER_SCRIPT_7202143
ನಾನು ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಲಗೈ ಸಮುದಾಯಕ್ಕೆ ಕಳೆದ ಬಾರಿ ಪ್ರಾತಿನಿಧ್ಯ ಸಿಕ್ಕಿಲ್ಲಾ. ಈ ಬಾರಿಯಾದರು ಈ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬಹುದು ಎಂಬ ವಿಶ್ವಾಸವನ್ನ ನೆಹರು ಓಲೇಕಾರ್ ವ್ಯಕ್ತಪಡಿಸಿದರು. ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುವೇ ಸಿಗದಿದ್ದರೂ ತೊಂದರೆಯಿಲ್ಲಾ. ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆ ಸಾಕಷ್ಟು ಜಟಿಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೂ ಅದಕ್ಕೆ ತಾನು ಬದ್ದನಾಗಿದ್ದೇನೆ ಎಂದು ಓಲೇಕಾರ್ ತಿಳಿಸಿದರು.
LOOK................,
BYTE-01ನೆಹರು ಓಲೇಕಾರ್, ಹಾವೇರಿ ಶಾಸಕConclusion:KN_HVR_01_OLEKAR_MINISTER_SCRIPT_7202143
ನಾನು ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನನ್ನ ಸಮುದಾಯದವರು ನನಗೆ ಸಚಿವ ಸ್ಥಾನ ಸಿಗಲಿ ಎಂದು ಬಯಸುತ್ತಿದ್ದಾರೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ್ ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಬಲಗೈ ಸಮುದಾಯಕ್ಕೆ ಕಳೆದ ಬಾರಿ ಪ್ರಾತಿನಿಧ್ಯ ಸಿಕ್ಕಿಲ್ಲಾ. ಈ ಬಾರಿಯಾದರು ಈ ಸಮುದಾಯಕ್ಕೆ ಸಚಿವ ಸ್ಥಾನ ಸಿಗಬಹುದು ಎಂಬ ವಿಶ್ವಾಸವನ್ನ ನೆಹರು ಓಲೇಕಾರ್ ವ್ಯಕ್ತಪಡಿಸಿದರು. ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ ನಿಭಾಯಿಸುವೇ ಸಿಗದಿದ್ದರೂ ತೊಂದರೆಯಿಲ್ಲಾ. ಜಿಲ್ಲೆಯಲ್ಲಿ ಸಚಿವ ಸ್ಥಾನ ಹಂಚಿಕೆ ಸಾಕಷ್ಟು ಜಟಿಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಯಾವ ನಿರ್ಧಾರ ಕೈಗೊಳ್ಳುತ್ತಾರೂ ಅದಕ್ಕೆ ತಾನು ಬದ್ದನಾಗಿದ್ದೇನೆ ಎಂದು ಓಲೇಕಾರ್ ತಿಳಿಸಿದರು.
LOOK................,
BYTE-01ನೆಹರು ಓಲೇಕಾರ್, ಹಾವೇರಿ ಶಾಸಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.