ETV Bharat / state

ಹಾವೇರಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ

ಹಾವೇರಿ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ.

corona positive man died, corona positive man died in havari, corona positive man died news, ಕೊರೊನಾ ಸೋಂಕಿತ ವ್ಯಕ್ತಿ ಸಾವು, ಹಾವೇರಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವು, ಕೊರೊನಾ ಸೋಂಕಿತ ವ್ಯಕ್ತಿ ಸಾವು ಸುದ್ದಿ,
ಹಾವೇರಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವು
author img

By

Published : Jul 14, 2020, 10:48 AM IST

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು ಏಳಕ್ಕೇರಿದೆ. ಜುಲೈ 10ರಂದು ಮೃತಪಟ್ಟಿದ್ದ 45 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ನಿವಾಸಿಯಾಗಿದ್ದ ವ್ಯಕ್ತಿ ತೀವ್ರ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಜುಲೈ 9ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಫಲಿಸದೆ ಜುಲೈ 10ರಂದು ಮೃತಪಟ್ಟಿದ್ದ.

ಮೃತನ ಗಂಟಲು ದ್ರವದ ಮಾದರಿಯನ್ನು ಆರೋಗ್ಯ ಇಲಾಖೆ ಲ್ಯಾಬ್​ಗೆ ಕಳಿಸಿತ್ತು. ಮೃತ ವ್ಯಕ್ತಿಯ ಲ್ಯಾಬ್ ರಿಪೋರ್ಟ್​ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್-19 ನಿಯಮಾವಳಿ ಪ್ರಕಾರ ಮೃತನ ಅಂತ್ಯಕ್ರಿಯೆಯನ್ನು ತಾಲೂಕು ಆಡಳಿತ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.