ETV Bharat / state

ಪಾಟೀಲ ಪುಟ್ಟಪ್ಪರ ನೆನಪಿಗಾಗಿ ಹುಬ್ಬಳ್ಳಿ ಕಿಮ್ಸ್​​ ಆಸ್ಪತ್ರೆಗೆ 'ಪಾಪು' ಹೆಸರು ನಾಮಕರಣ - Agriculture Minister B.C.Patil

ಪಾಟೀಲ ಪುಟ್ಟಪ್ಪ ಹೆಸರು ಅಮರವಾಗಿರಲು ಕಿಮ್ಸ್ ಆಸ್ಪತ್ರೆಗೆ ಪಾಪು ಹೆಸರು ನಾಮಕರಣ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್​ ಹೇಳಿದರು.

Agriculture Minister B.C.Patil
ಕೃಷಿ ಸಚಿವ ಬಿ.ಸಿ.ಪಾಟೀಲ್
author img

By

Published : Mar 17, 2020, 7:30 PM IST

ರಾಣೆಬೆನ್ನೂರು: ನಾಡೋಜ ಪಾಟೀಲ ಪುಟ್ಟಪ್ಪ ನೆನಪಿಗಾಗಿ ಹುಬ್ಬಳ್ಳಿ ಕಿಮ್ಸ್​​ಗೆ ಅವರ ಹೆಸರನ್ನು ನಾಮಕರಣ ಮಾಡಲು ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್

ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆಯಲ್ಲಿ ಮಾತನಾಡಿದ ಅವರು, ಪಾಪು ಕನ್ನಡದ ಗಟ್ಟಿ ಧ್ವನಿಯಾಗಿದ್ರು. ಇಂದು ಆ ಗಟ್ಟಿ ಧ್ವನಿ ಸ್ತಬ್ದವಾಗಿದೆ. ನಾನು ಸಚಿವರಾಗಬೇಕು ಎಂಬ ಆಸೆ ತುಂಬಾ ಇತ್ತು. ಸಚಿವನಾದ ನಂತರ ಅವರನ್ನ ಮಾತನಾಡಿಸಲು ಹೋದಾಗ ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.