ETV Bharat / state

ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿ - illegal liquor sale in village

ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಸವಣೂರು ತಾಲೂಕಿನ‌ ಹಿರೇಮುಗದೂರು ಗ್ರಾಮಸ್ಥರು ಒತ್ತಾಯಿಸಿ ಮನವಿ ಸಲ್ಲಿಸಿದರು.

Protest against illegal liquor sale
ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಒತ್ತಾಯಿಸಿ ಗ್ರಾಮಸ್ಥರ ಮನವಿ
author img

By

Published : Sep 11, 2020, 9:39 PM IST

ಹಾವೇರಿ: ಸವಣೂರು ತಾಲೂಕಿನ‌ ಹಿರೇಮುಗದೂರು ಗ್ರಾಮದಲ್ಲಿ ಅವ್ಯಾಹತವಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು ಅದನ್ನು ತಡೆಗಟ್ಟುವಂತೆ ಆಗ್ರಹಿಸಿ ಗ್ರಾಮದ ಮುಖಂಡರು ಗ್ರಾಮ ಪಂಚಾಯತಿಯ ಪಿಡಿಒ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿನ ಕಿರಾಣಿ ಅಂಗಡಿ, ಚಹಾದ ಅಂಗಡಿ ಮತ್ತು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಈ ದಂಧೆಯಿಂದ ಗ್ರಾಮದಲ್ಲಿರುವ ಮಕ್ಕಳು, ಯುವಕರು ಕುಡಿತದ ಚಟಕ್ಕೆ ದಾಸರಾಗುತ್ತಿದ್ದಾರೆ. ಇದರಿಂದ ಅನೇಜ ಕುಟುಂಬಗಳು ಹಾಳಾಗುತ್ತಿವೆ. ಆದ್ದರಿಂದ ಈ ಕೂಡಲೇ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.