ETV Bharat / state

ಮುಚ್ಚಲಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಒಪನ್ ; ಈಟಿವಿ ಭಾರತ ಫಲಶೃತಿ - ಈಟಿವಿ ಭಾರತ ಫಲಶೃತಿ

ಈ ಬಗ್ಗೆ ಸ್ಪಷ್ಟನೆ ನೀಡಿರುವ ತಹಶೀಲ್ದಾರ್​ ಬಸನಗೌಡ ಕೋಟೂರು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಎಂದಿನಂತೆ ಚಿಕಿತ್ಸೆ ನೀಡಲಾಗುತ್ತಿದೆ..

dsdd
ಮುಚ್ಚಲಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಓಪನ್
author img

By

Published : Jul 10, 2020, 4:06 PM IST

ರಾಣೇಬೆನ್ನೂರು : ತಾಲೂಕಿನ ಇಟಗಿ ಮತ್ತು ಕುಪ್ಪೆಲೂರ ಗ್ರಾಮದಲ್ಲಿ ಕೊರೊನಾ ಮುಂಜಾಗ್ರತೆಯ ಸಲುವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಂದ್ ಮಾಡಲಾಗಿತ್ತು. ಚಿಕಿತ್ಸೆಗಾಗಿ ಪರದಾಡಿದ ರೋಗಿಗಳು ಆರೋಗ್ಯ ಕೇಂದ್ರ ಮುಂದೆ ಪ್ರತಿಭಟನೆ ನಡೆಸಿದ್ದರು.

ಘಟನೆ ಸಂಬಂಧ ಈಟಿವಿ ಭಾರತ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತು ತಾಲೂಕು ಆಡಳಿತ ಕೇವಲ ಮೂರು ಗಂಟೆಯಲ್ಲಿ ಆಸ್ಪತ್ರೆ ಒಪನ್ ಮಾಡಿದೆ.

ಇದನ್ನೂ ಓದಿ : ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್ : ಚಿಕಿತ್ಸೆಗಾಗಿ ರೋಗಿಗಳ ಪರದಾಟ

ಈ ಬಗ್ಗೆ ಸ್ಪಷ್ಟನೆ ನೀಡಿರುವ ತಹಶೀಲ್ದಾರ್​ ಬಸನಗೌಡ ಕೋಟೂರು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಎಂದಿನಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.