ರಾಣೆಬೆನ್ನೂರು: ತಾಲೂಕಾಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ. 7.5 ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿ.ಪಂ. ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ ಪ್ರತಿಪಾದಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಎಸ್ಟಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೂಡ ಇದಕ್ಕೆ ಅನುಮೋದನೆ ನೀಡಬೇಕು. ವಾಲ್ಮೀಕಿ ಸಮುದಾಯದ ಜನ ರಾಜ್ಯದಲ್ಲಿ ಹಿಂದುಳಿದಿದ್ದು, ಶಿಕ್ಷಣ, ಉದ್ಯೋಗದಲ್ಲಿ ಈ ಮೀಸಲಾತಿ ಅವಶ್ಯಕತೆ ಇದೆ. ಸಮಾಜದ ಹಿತಕ್ಕಾಗಿ ವಾಲ್ಮೀಕಿ ಗುರಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು, ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ ಎಂದರು.
ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ಅವಶ್ಯಕ: ಗಿರಿಜವ್ವ ಬ್ಯಾಲದಳ್ಳಿ
ತಾಲೂಕಾಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ. 7.5 ಮೀಸಲಾತಿ ಅವಶ್ಯಕತೆ ಇದೆ ಎಂದು ಜಿ.ಪಂ. ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ ಹೇಳಿದ್ರು.
ರಾಣೆಬೆನ್ನೂರು: ತಾಲೂಕಾಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ. 7.5 ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿ.ಪಂ. ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ ಪ್ರತಿಪಾದಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ಎಸ್ಟಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೂಡ ಇದಕ್ಕೆ ಅನುಮೋದನೆ ನೀಡಬೇಕು. ವಾಲ್ಮೀಕಿ ಸಮುದಾಯದ ಜನ ರಾಜ್ಯದಲ್ಲಿ ಹಿಂದುಳಿದಿದ್ದು, ಶಿಕ್ಷಣ, ಉದ್ಯೋಗದಲ್ಲಿ ಈ ಮೀಸಲಾತಿ ಅವಶ್ಯಕತೆ ಇದೆ. ಸಮಾಜದ ಹಿತಕ್ಕಾಗಿ ವಾಲ್ಮೀಕಿ ಗುರಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರು, ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ ಎಂದರು.
ರಾಣೆಬೆನ್ನೂರ: ಪರಿಶಿಷ್ಟ ಪಂಗಡ ಜನಾಂಗಕ್ಕೆ ಸದ್ಯ ಪರಿಸ್ಥಿತಿ 7.5ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿಪಂ ಸದಸ್ಯ ಏಕನಾಥ ಭಾನುವಳ್ಳಿ ಹೇಳಿದರು.
ತಾಲೂಕ ಆಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಈಗಾಗಲೇ ೭.೫/ ಮೀಸಲಾತಿ ನೀಡುತ್ತಿದೆ, ಆದರೆ ರಾಜ್ಯ ಸರ್ಕಾರ ಇದನ್ನು ಅನುಮೋದನೆ ನೀಡಿಬೇಕು. ವಾಲ್ಮೀಕಿ ಜನಾಂಗ ರಾಜ್ಯದಲ್ಲಿ ಹಿಂದುಳಿದ ಸಮಾಜವಾಗಿದ್ದು ಶಿಕ್ಷಣ, ಉದ್ಯೋಗಕ್ಕೆ ಈ ಮೀಸಲಾತಿ ಅವಶ್ಯಕತೆ ಇದೆ ಎಂದರು.
ಸಮಾಜದ ಅಭಿವೃದ್ಧಿ ದಿಸೆಯಲ್ಲಿ ವಾಲ್ಮೀಕಿ ಗುರಪೀಠದ ಸ್ವಾಮೀಜಿ ಪ್ರಸನ್ನಾನಂದರವರು ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ. ಈ ಹೋರಾಟದ ರೂಪರೇಷವನ್ನಾದರೂ ನೋಡಿ ಮೀಸಲಾತಿ ಹೆಚ್ಚಳ ನೀಡಬೇಕು ಎಂದು ಆಗ್ರಹಿಸಿದರು.
ಸಮಾಜದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಳ್ಳಿ, ಸದಸ್ಯರಾದ ಮಾರುತಿ ರಾಥೋಡ, ಶಿವಾನಂದ ಕನ್ನಪ್ಪಳವರ, ಮಂಗಳಗೌರಿ ಪೂಜಾರ ತಾಪಂ ಅಧ್ಯಕ್ಷೆ ಗೀತಾ ವಸಂತ ಲಮಾಣಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಅಧ್ಯಕ್ಷರಾದ ಚಂದ್ರಪ್ಪ ಬೇಡರ ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯರು, ನಗರಸಭಾ ಸದಸ್ಯರು, ಸಮಾಜದ ಮುಖಂಡರು, ಯುವಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.Body:ವಾಲ್ಮೀಕಿ ಜನಾಂಗಕ್ಕೆ 7.5°/. ಮೀಸಲಾತಿ ಅವಶ್ಯಕತೆ ಇದೆ ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಳ್ಳಿ.
ರಾಣೆಬೆನ್ನೂರ: ಪರಿಶಿಷ್ಟ ಪಂಗಡ ಜನಾಂಗಕ್ಕೆ ಸದ್ಯ ಪರಿಸ್ಥಿತಿ 7.5ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿಪಂ ಸದಸ್ಯ ಏಕನಾಥ ಭಾನುವಳ್ಳಿ ಹೇಳಿದರು.
ತಾಲೂಕ ಆಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಈಗಾಗಲೇ ೭.೫/ ಮೀಸಲಾತಿ ನೀಡುತ್ತಿದೆ, ಆದರೆ ರಾಜ್ಯ ಸರ್ಕಾರ ಇದನ್ನು ಅನುಮೋದನೆ ನೀಡಿಬೇಕು. ವಾಲ್ಮೀಕಿ ಜನಾಂಗ ರಾಜ್ಯದಲ್ಲಿ ಹಿಂದುಳಿದ ಸಮಾಜವಾಗಿದ್ದು ಶಿಕ್ಷಣ, ಉದ್ಯೋಗಕ್ಕೆ ಈ ಮೀಸಲಾತಿ ಅವಶ್ಯಕತೆ ಇದೆ ಎಂದರು.
ಸಮಾಜದ ಅಭಿವೃದ್ಧಿ ದಿಸೆಯಲ್ಲಿ ವಾಲ್ಮೀಕಿ ಗುರಪೀಠದ ಸ್ವಾಮೀಜಿ ಪ್ರಸನ್ನಾನಂದರವರು ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ. ಈ ಹೋರಾಟದ ರೂಪರೇಷವನ್ನಾದರೂ ನೋಡಿ ಮೀಸಲಾತಿ ಹೆಚ್ಚಳ ನೀಡಬೇಕು ಎಂದು ಆಗ್ರಹಿಸಿದರು.
ಸಮಾಜದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಳ್ಳಿ, ಸದಸ್ಯರಾದ ಮಾರುತಿ ರಾಥೋಡ, ಶಿವಾನಂದ ಕನ್ನಪ್ಪಳವರ, ಮಂಗಳಗೌರಿ ಪೂಜಾರ ತಾಪಂ ಅಧ್ಯಕ್ಷೆ ಗೀತಾ ವಸಂತ ಲಮಾಣಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಅಧ್ಯಕ್ಷರಾದ ಚಂದ್ರಪ್ಪ ಬೇಡರ ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯರು, ನಗರಸಭಾ ಸದಸ್ಯರು, ಸಮಾಜದ ಮುಖಂಡರು, ಯುವಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.Conclusion:ವಾಲ್ಮೀಕಿ ಜನಾಂಗಕ್ಕೆ 7.5°/. ಮೀಸಲಾತಿ ಅವಶ್ಯಕತೆ ಇದೆ ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಳ್ಳಿ.
ರಾಣೆಬೆನ್ನೂರ: ಪರಿಶಿಷ್ಟ ಪಂಗಡ ಜನಾಂಗಕ್ಕೆ ಸದ್ಯ ಪರಿಸ್ಥಿತಿ 7.5ಮೀಸಲಾತಿ ಬಹಳ ಅವಶ್ಯಕತೆ ಇದೆ ಎಂದು ಜಿಪಂ ಸದಸ್ಯ ಏಕನಾಥ ಭಾನುವಳ್ಳಿ ಹೇಳಿದರು.
ತಾಲೂಕ ಆಡಳಿತ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಈಗಾಗಲೇ ೭.೫/ ಮೀಸಲಾತಿ ನೀಡುತ್ತಿದೆ, ಆದರೆ ರಾಜ್ಯ ಸರ್ಕಾರ ಇದನ್ನು ಅನುಮೋದನೆ ನೀಡಿಬೇಕು. ವಾಲ್ಮೀಕಿ ಜನಾಂಗ ರಾಜ್ಯದಲ್ಲಿ ಹಿಂದುಳಿದ ಸಮಾಜವಾಗಿದ್ದು ಶಿಕ್ಷಣ, ಉದ್ಯೋಗಕ್ಕೆ ಈ ಮೀಸಲಾತಿ ಅವಶ್ಯಕತೆ ಇದೆ ಎಂದರು.
ಸಮಾಜದ ಅಭಿವೃದ್ಧಿ ದಿಸೆಯಲ್ಲಿ ವಾಲ್ಮೀಕಿ ಗುರಪೀಠದ ಸ್ವಾಮೀಜಿ ಪ್ರಸನ್ನಾನಂದರವರು ರಾಜನಹಳ್ಳಿಯಿಂದ ಬೆಂಗಳೂರವರೆಗೂ ಸಮಾಜವನ್ನು ಕಟ್ಟಿಕೊಂಡು ಪಾದಯಾತ್ರೆ ಮಾಡಿದ್ದಾರೆ. ಈ ಹೋರಾಟದ ರೂಪರೇಷವನ್ನಾದರೂ ನೋಡಿ ಮೀಸಲಾತಿ ಹೆಚ್ಚಳ ನೀಡಬೇಕು ಎಂದು ಆಗ್ರಹಿಸಿದರು.
ಸಮಾಜದ ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದಲ್ಲಿ ಗುರುತಿಸುವ ಕೆಲಸಕ್ಕೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
ಜಿಪಂ ಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಳ್ಳಿ, ಸದಸ್ಯರಾದ ಮಾರುತಿ ರಾಥೋಡ, ಶಿವಾನಂದ ಕನ್ನಪ್ಪಳವರ, ಮಂಗಳಗೌರಿ ಪೂಜಾರ ತಾಪಂ ಅಧ್ಯಕ್ಷೆ ಗೀತಾ ವಸಂತ ಲಮಾಣಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.
ಸಮಾಜದ ಅಧ್ಯಕ್ಷರಾದ ಚಂದ್ರಪ್ಪ ಬೇಡರ ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಪಂ ಸದಸ್ಯರು, ನಗರಸಭಾ ಸದಸ್ಯರು, ಸಮಾಜದ ಮುಖಂಡರು, ಯುವಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.