ETV Bharat / state

ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲು: ಕೃಷ್ಣ ವಾಜಪೇಯಿ - violation of code of conduct latest news

ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆಯೆಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.

seven cases of violation of Code of Conduct
ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲು : ಕೃಷ್ಣ ವಾಜಪೇಯಿ
author img

By

Published : Dec 3, 2019, 9:54 PM IST

ಹಾವೇರಿ : ಜಿಲ್ಲೆಯಲ್ಲಿ ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರ ಮೇಲೂ ಪ್ರಕರಣ ದಾಖಲಾಗಿವೆ. ಮುಂಬೈ ನೋಟು, ಬನ್ನಿಕೋಡಾಗೆ ವೋಟು ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಹೆಚ್ಚಿನ ಅನುದಾನದ ಜೊತೆಗೆ ಮಂತ್ರಿ ಸ್ಥಾನದ ಭರವಸೆ ನೀಡಿದ ಸಿಎಂ ಯಡಿಯೂರಪ್ಪ, ವಾಲ್ಮೀಕಿ ಸಮುದಾಯಕ್ಕೆ 7.5ರಷ್ಟು ಮೀಸಲಾತಿ ಭರವಸೆ ನೀಡಿದ್ದ ಶ್ರೀರಾಮುಲು ಮೇಲೆ ಪ್ರಕರಣಗಳು ದಾಖಲಾಗಿವೆ.

Intro:ಹಾವೇರಿ ಜಿಲ್ಲೆ ಹಿರೇಕೆರೂರು ಮತ್ತು ರಾಣೇಬೆನ್ನೂರು ಕ್ಷೇತ್ರದ ಉಪಚುನಾವಣೆ
ಈವರೆಗೆ ಏಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.
ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರ ಮೇಲೂ ಪ್ರಕರಣ ದಾಖಲಾಗಿವೆ.
ಮುಂಬೈ ನೋಟು, ಬನ್ನಿಕೋಡಗೆ ವೋಟು ಎಂದಿದ್ದ ಸಿದ್ದರಾಮಯ್ಯ.
ಹೆಚ್ಚಿನ ಅನುದಾನದ ಭರವಸೆ ಜೊತೆಗೆ ಮಂತ್ರಿ ಸ್ಥಾನದ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ.
ವಾಲ್ಮೀಕಿ ಸಮುದಾಯಕ್ಕೆ 7.5ರಷ್ಟು ಮೀಸಲಾತಿ ಭರವಸೆ ನೀಡಿದ್ದ ಶ್ರೀರಾಮುಲು ಮೇಲೆ ಸಹ ಪ್ರಕರಣಗಳು ದಾಖಲಾಗಿವೆ.
ಪ್ರಚಾರ ಭಾಷಣದಲ್ಲಿ ಹೇಳಿಕೆ ನೀಡಿದ್ದ ಸಿಎಂ, ಮಾಜಿ ಸಿಎಂ ಮತ್ತು ಆರೋಗ್ಯ ಸಚಿವರ ಮೇಲೆ ಪ್ರಕರಣಗಳು ದಾಖಲಾಗಿವೆ ಎಂದು ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.