ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಗೌಡರ ಓಣಿ ನಿವಾಸಿ ಆಗಿರೋ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಶಿಗ್ಗಾಂವಿಯಲ್ಲಿ SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ - ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಸುದ್ದಿ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
SSLC ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಗೌಡರ ಓಣಿ ನಿವಾಸಿ ಆಗಿರೋ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.