ETV Bharat / state

ಕೊರೊನಾ ಜಿಲ್ಲೆಗೆ ಪ್ರವೇಶಿಸದಂತೆ ಹಾವೇರಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ - Haveri sheriff

ಕೊರೊನಾ ವೈರಸ್ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ರಸ್ತೆಗಳಲ್ಲಿ ಸ್ಕ್ರೀನಿಂಗ್ ಅಳವಡಿಸಲಾಗಿದೆ.

Strict action by Haveri sheriff to prevent corona virus from entering the district
ಕೊರೊನಾ ವೈರಸ್​ ಜಿಲ್ಲೆಗೆ ಪ್ರವೇಶಿಸದಂತೆ ಹಾವೇರಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ
author img

By

Published : Apr 6, 2020, 10:28 PM IST

ಹಾವೇರಿ: ಕೊರೊನಾ ವೈರಸ್ ಹಾವೇರಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

Strict action by Haveri sheriff to prevent corona virus from entering the district
ಕೊರೊನಾ ವೈರಸ್​ ಜಿಲ್ಲೆಗೆ ಪ್ರವೇಶಿಸದಂತೆ ಹಾವೇರಿ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಜಿಲ್ಲೆ ಸಂಪರ್ಕಿಸುವ ರಸ್ತೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ರಸ್ತೆಗಳಲ್ಲಿ ಸ್ಕ್ರೀನಿಂಗ್ ಅಳವಡಿಸಲಾಗಿದ್ದು, ವಾಹನಗಳಿಗೆ ಸಹ ರಸಾಯನಿಕ ಸಿಂಪಡಿಸಲಾಗುತ್ತಿದೆ. ಜಿಲ್ಲೆಯ ಪ್ರಮುಖ ನಗರ, ಪಟ್ಟಣಗಳಲ್ಲಿ ಸಹ ಕ್ರಿಮಿನಾಶಕ ಸಿಂಪಡಿಸಲಾಗುತ್ತಿದೆ.

ಜಿಲ್ಲಾ ಕೇಂದ್ರ ಹಾವೇರಿ ನಗರವನ್ನ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಪ್ರತಿನಿತ್ಯ ಜನನಿಬಿಡ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡಿಸುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.