ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ಗೆ ಕಬ್ಬಿನ ಬೆಳೆ ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕೂವರೆ ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಾವಣಗಿ ಗ್ರಾಮದಲ್ಲಿ ನಡೆದಿದೆ.

Sugar cane field burnt in to ash due to short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟ್​ಗೆ ಕಬ್ಬಿನ ಬೆಳೆ ಭಸ್ಮ
author img

By

Published : Jan 6, 2020, 7:16 AM IST

ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕೂವರೆ ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಾವಣಗಿ ಗ್ರಾಮದಲ್ಲಿ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್​ಗೆ ಕಬ್ಬಿನ ಬೆಳೆ ಭಸ್ಮ

ಮಹಾವೀರಪ್ಪ ಹವಳಣ್ಣನವರ ಎಂಬುವರಿಗೆ ಸೇರಿದ ಜಮೀನು ಇದಾಗಿದ್ದು, ಜಮೀನಿನಲ್ಲಿ ಬೆಳೆದಿದ್ದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ನಾಶವಾಗಿದೆ. ಘಟನೆಗೆ‌ ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ಕಾರಣ. ಈ ಕುರಿತಂತೆ ಹೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಮಹಾವೀರಪ್ಪ ಆರೋಪಿಸಿದ್ದಾನೆ.

ಹಾವೇರಿ ಜಿಲ್ಲೆ ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಾಲ್ಕುವರೆ ಎಕರೆ ಕಬ್ಬಿನ ಬೆಳೆ ಸುಟ್ಟು ಕರಕಲಾದ ಘಟನೆ
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಾವಣಗಿ ಗ್ರಾಮದಲ್ಲಿ ನಡೆದಿದೆ.
ಮಹಾವೀರಪ್ಪ ಹವಳಣ್ಣನವರ ಎಂಬುವರಿಗೆ ಸೇರಿದ ಜಮೀನು ಇದಾಗಿದ್ದು
ಜಮೀನಿನಲ್ಲಿ ಬೆಳೆದಿದ್ದ ಐದು ಲಕ್ಷಕ್ಕೂ ಅಧಿಕ ಮೌಲ್ಯದ ಕಬ್ಬು ನಾಶವಾಗಿದೆ. ಘಟನೆಗೆ‌ ವಿದ್ಯುತ್ ಶಾರ್ಟ ಸರ್ಕೂಟ್ ಕಾರಣ ಎಂದು ರೈತ ಮಹಾವೀರಪ್ಪ ಆರೋಪಿಸಿದ್ದಾನೆ. ಈ ಕುರಿತಂತೆ
ಹೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲಾ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಮಹಾವೀರಪ್ಪ ಆರೋಪಿಸಿದ್ದಾನೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.Body:sameConclusion:same
ETV Bharat Logo

Copyright © 2024 Ushodaya Enterprises Pvt. Ltd., All Rights Reserved.