ETV Bharat / state

ಹಾವೇರಿಯಲ್ಲಿ ಇಬ್ಬರಿಗೆ ಕೊರೊನಾ ಶಂಕೆ: ಜಿಲ್ಲಾ ಆರೋಗ್ಯಾಧಿಕಾರಿ ಹೇಳಿಕೆ - Corona in Haveri

ಹಾವೇರಿ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾಸ್ಪತ್ರೆಯ ಪ್ರತ್ಯೇಕ್​ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

Haveri
ಹಾವೇರಿಯಲ್ಲಿ ಇಬ್ಬರಿಗೆ ಕೊರೊನಾ ಶಂಕೆ
author img

By

Published : Mar 15, 2020, 11:29 PM IST

ಹಾವೇರಿ: ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

ಹಾವೇರಿಯಲ್ಲಿ ಇಬ್ಬರಿಗೆ ಕೊರೊನಾ ಶಂಕೆ

ವಿದೇಶಿ ಪ್ರವಾಸ ತೆರಳಿದ್ದ 60 ವರ್ಷದ ವೃದ್ಧ ಹಾಗೂ 3 ವರ್ಷದ ಮೊಮ್ಮಗನಲ್ಲಿ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಇಬ್ಬರ ರಕ್ತ ಮತ್ತು ದ್ರವ ಮಾದರಿ ಪಡೆದು ಶಿವಮೊಗ್ಗದ ಲ್ಯಾಬ್​​ಗೆ ಕಳುಹಿಸಿಕೊಡಲಾಗಿದೆ. ಸದ್ಯ ವರದಿ ಬಂದ ಬಳಿಕ ಸೋಂಕಿನ ಬಗ್ಗೆ ತಿಳಿಯಲಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.