ETV Bharat / state

ಸಾಲದ ಸುಳಿ... ರಾಣೆಬೆನ್ನೂರಲ್ಲಿ ಮುಂದುವರಿದ ರೈತರ ಆತ್ಮಹತ್ಯೆ! - recent farmer suicide

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಸಾಲಬಾಧೆಯಿಂದ ಮತ್ತೋರ್ವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಪ್ಪೆಲೂರು ಗ್ರಾಮದ ಹನುಮಂತಪ್ಪ ಬೀರಪ್ಪ ಆಡಿನವರ ನೇಣಿಗೆ ಶರಣಾದವರು.

ರಾಣೆಬೆನ್ನೂರಲ್ಲಿ ಮುಂದುವರಿದ ರೈತನ ಆತ್ಮಹತ್ಯೆ ..!
author img

By

Published : Sep 14, 2019, 8:10 AM IST

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ರೈತರ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ. ಇದೀಗ ಮತ್ತೋರ್ವ ರೈತ ನೇಣಿಗೆ ಶರಣಾಗಿದ್ದಾರೆ.

ರಾಣೆಬೆನ್ನೂರು ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ಹನುಮಂತಪ್ಪ ಬೀರಪ್ಪ ಆಡಿನವರ (35) ಎಂಬ ರೈತ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕೆವಿಜಿ ಬ್ಯಾಂಕ್ ಸೇರಿದಂತೆ ಇತರೆ ಬ್ಯಾಂಕ್​ಗಳಲ್ಲಿ ಸುಮಾರು ಎರಡು ಲಕ್ಷ ರೂ. ಸಾಲ ಮಾಡಿದ್ದು, ಅದನ್ನು ತೀರಿಸಲಾಗದೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿಯವರೆಗೆ ತಾಲೂಕಿನಾದ್ಯಂತ ಒಟ್ಟು ಆರು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Intro:ರಾಣೆಬೆನ್ನೂರಲ್ಲಿ ಮುಂದುವರಿದ ರೈತ ಆತ್ಮಹತ್ಯೆ..

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ತಾಲೂಕಿನಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ.
ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ರೈತನೊರ್ವ ಹೊಲದಲ್ಲಿ ನೇಣಿಗೆ ಶರಣಾಗಿದ್ದಾನೆ.
ಹನುಮಂತಪ್ಪ ಬೀರಪ್ಪ ಆಡಿನವರ(೩೫) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತನು ಕೆವಿಜೆ ಬ್ಯಾಂಕ್ ಸೇರಿದಂತೆ ಇತರೆ ಕಡೆ ಸುಮಾರು ಎರಡು ಲಕ್ಷ ರೂ ಸಾಲ ಮಾಡಿದ್ದನ್ನು. ಇದನ್ನು ತಿರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಲಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೆ ತಾಲೂಕಿನಾದ್ಯಂತ ಒಟ್ಟು ಆರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.Body:ರಾಣೆಬೆನ್ನೂರಲ್ಲಿ ಮುಂದುವರಿದ ರೈತ ಆತ್ಮಹತ್ಯೆ..

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ತಾಲೂಕಿನಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ.
ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ರೈತನೊರ್ವ ಹೊಲದಲ್ಲಿ ನೇಣಿಗೆ ಶರಣಾಗಿದ್ದಾನೆ.
ಹನುಮಂತಪ್ಪ ಬೀರಪ್ಪ ಆಡಿನವರ(೩೫) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತನು ಕೆವಿಜೆ ಬ್ಯಾಂಕ್ ಸೇರಿದಂತೆ ಇತರೆ ಕಡೆ ಸುಮಾರು ಎರಡು ಲಕ್ಷ ರೂ ಸಾಲ ಮಾಡಿದ್ದನ್ನು. ಇದನ್ನು ತಿರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಲಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೆ ತಾಲೂಕಿನಾದ್ಯಂತ ಒಟ್ಟು ಆರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.Conclusion:ರಾಣೆಬೆನ್ನೂರಲ್ಲಿ ಮುಂದುವರಿದ ರೈತ ಆತ್ಮಹತ್ಯೆ..

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ತಾಲೂಕಿನಲ್ಲಿ ರೈತ ಆತ್ಮಹತ್ಯೆ ಸರಣಿ ಮತ್ತೆ ಮುಂದುವರೆದಿದೆ.
ತಾಲೂಕಿನ ಕುಪ್ಪೆಲೂರು ಗ್ರಾಮದಲ್ಲಿ ರೈತನೊರ್ವ ಹೊಲದಲ್ಲಿ ನೇಣಿಗೆ ಶರಣಾಗಿದ್ದಾನೆ.
ಹನುಮಂತಪ್ಪ ಬೀರಪ್ಪ ಆಡಿನವರ(೩೫) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತನು ಕೆವಿಜೆ ಬ್ಯಾಂಕ್ ಸೇರಿದಂತೆ ಇತರೆ ಕಡೆ ಸುಮಾರು ಎರಡು ಲಕ್ಷ ರೂ ಸಾಲ ಮಾಡಿದ್ದನ್ನು. ಇದನ್ನು ತಿರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಲಗೇರಿ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೆ ತಾಲೂಕಿನಾದ್ಯಂತ ಒಟ್ಟು ಆರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.