ETV Bharat / state

ಹಾವೇರಿಯಲ್ಲಿಂದು 117 ಮಂದಿಗೆ ಕೊರೊನಾ: ಸೋಂಕಿತರ ಸಂಖ್ಯೆ 8,133ಕ್ಕೆ ಏರಿಕೆ

author img

By

Published : Sep 24, 2020, 9:48 PM IST

ಹಾವೇರಿ ಜಿಲ್ಲೆಯಲ್ಲಿ ಇಂದು ನಾಲ್ವರು ಕೋವಿಡ್​​ನಿಂದ ಸಾವನ್ನಪ್ಪಿದ್ದು, ಈವರೆಗೆ 152 ಸೋಂಕಿತರು ಮೃತಪಟ್ಟಿದ್ದಾರೆ.

ಕೊರೋನಾ
ಕೊರೋನಾ

ಹಾವೇರಿ: ಜಿಲ್ಲೆಯಲ್ಲಿ ಇಂದು 117 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,133ಕ್ಕೆ ಏರಿದೆ.

ತಾಲೂಕುವಾರು ಕೊರೊನಾ ಪ್ರಕರಣಗಳು:

ಹಾವೇರಿ 32, ಶಿಗ್ಗಾಂವಿ 17, ಹಿರೇಕೆರೂರು 1, ರಾಣೆಬೆನ್ನೂರು 48, ಬ್ಯಾಡಗಿ 16, ಸವಣೂರಿನಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 8,133ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ನಾಲ್ವರು ಕೋವಿಡ್​​ನಿಂದ ಸಾವನ್ನಪ್ಪಿದ್ದು, ಈವರೆಗೆ 152 ಸೋಂಕಿತರು ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.