ETV Bharat / state

ರಾಣೆಬೆನ್ನೂರಿನಲ್ಲಿ ಕಾರಿಗೆ ಟಿಪ್ಪರ್​​ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

author img

By

Published : Aug 26, 2022, 5:16 PM IST

ರಾಣೆಬೆನ್ನೂರಿನಲ್ಲಿ ಕಾರು ಹಾಗೂ ಟಿಪ್ಪರ್​​ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

two-died-in-accident-at-haveri
ರಾಣೆಬೆನ್ನೂರಿನಲ್ಲಿ ಕಾರಿಗೆ ಟಿಪ್ಪರ್​​ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮಾಕನೂರು ಕ್ರಾಸ್ ಬಳಿ ಕಾರಿಗೆ ಟಿಪ್ಪರ್​​ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದು, ರಾಣೆಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

two died in accident at haveri
ಅಪಘಾತಕ್ಕೀಡಾದ ಕಾರು

ಅಪಘಾತದಲ್ಲಿ ಗೋವಾ ಮೂಲದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಕುಮಾರಪಟ್ಟಣಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೋಲಾರ: ಕಾಂಗ್ರೆಸ್​ ಪಾದಯಾತ್ರೆಗೆ ತೆರಳಿದ್ದ ಕಾರ್ಯಕರ್ತ ಶವವಾಗಿ ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.