ETV Bharat / state

ಹಾವೇರಿ: ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

author img

By

Published : Oct 20, 2022, 6:25 AM IST

ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬಿಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ.

women-died-due-to-house-wall-collapsed-in-haveri
ಹಾವೇರಿ : ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

ಹಾವೇರಿ : ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಬಿಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹೊನ್ನಮ್ಮ ಡೊಕ್ಕೇರ್(45) ಎಂದು ಗುರುತಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಗೋಡೆ ನೆನೆದು ಕುಸಿದು ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಶಿಕ್ಷಕನ ಮತ್ತೊಂದು ಶಾಲೆಗೆ ನಿಯೋಜಿಸಲು ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಕಡೂರು ಬಿಇಓ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.