ETV Bharat / state

ಹಾವೇರಿ, ಹಿರೇಕೆರೂರಿಗೆ ಬಿಎಸ್​​ವೈ ಭೇಟಿ: ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆ ಚರ್ಚೆ - Yadiyurappa visited Haveri and hirekeruru

ಸಿಎಂ ಯಡಿಯೂರಪ್ಪ ಇಂದು ಹಾವೇರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ಹಾವೇರಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನಂತರ ಅನರ್ಹ ಶಾಸಕ ಬಿ.ಸಿ ಪಾಟೀಲ್​ ಕ್ಷೇತ್ರಕ್ಕೆ ಭೇಟಿ ನೀಡಿದರು.

ಹಾವೇರಿ ಜಿಲ್ಲೆಯಲ್ಲಿ ಬಿಎಸ್​​ವೈ
author img

By

Published : Nov 7, 2019, 6:42 PM IST

ಹಾವೇರಿ: ಜಿಲ್ಲೆಯಾದ್ಯಂತ ಉಂಟಾದ ಅತಿವೃಷ್ಟಿ ಮತ್ತು ಮಳೆಯಿಂದಾದ ಹಾನಿಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದರು.

ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲೆಯಲ್ಲಿ ಉಂಟಾದ ಹಾನಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಡಿಸಿಎಂ ಗೋವಿಂದ ಕಾರಜೋಳ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿಯಾಗಿದ್ದರು.

ಹಾವೇರಿ ಜಿಲ್ಲೆಯಲ್ಲಿ ಬಿಎಸ್​​ವೈ

ಬಿ.ಸಿ.ಪಾಟೀಲ್​ ಕ್ಷೇತ್ರಕ್ಕೆ ಬಿ.ಎಸ್​.ವೈ: ಹಾವೇರಿ ಜಿಲ್ಲೆ ಪ್ರವಾಸದಲ್ಲಿರುವ ಬಿಎಸ್​​ವೈ ಅನರ್ಹ ಶಾಸಕ ಬಿ.ಸಿ.ಪಾಟೀಲ್​​ ಕ್ಷೇತ್ರಕ್ಕೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇನ್ನು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಹೂಮಾಲೆ ಹಾಕುವ ಮೂಲಕ ಬಿ.ಸಿ ಪಾಟೀಲ್​​ ಸ್ವಾಗತ ಕೋರಿದ್ದರು

Intro:ಹಾವೇರಿ ಜಿಲ್ಲಾ ಪಂಚಾಯ್ತಿ ಸಭಾಭವನಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ.
ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ.
ಅತಿವೃಷ್ಟಿ ಮತ್ತು ಮಳೆ ಹಾನಿಗೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ‌.
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ‌, ಡಿಸಿಎಂ ಗೋವಿಂದ ಕಾರಜೋಳ ಸೇರಿ ಸ್ಥಳೀಯ ಜನಪ್ರತಿನಿಧಿಗಳು ಭಾಗಿ‌.ಹಾವೇರಿಯಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ.
ಹಾವೇರಿ ನಗರ ಹಾಗೂ ತಾಲೂಕು ಕಚೇರಿ ಉದ್ಘಾಟಿಸಿದ ಸಿಎಂ.ಹಾವೇರಿಯಲ್ಲಿ ಅಧಿಕಾರಿಗಳ ಸಭೆ ಮತ್ತು ಖಾಸಗಿ ಕಾರ್ಯಕ್ರಮ ಮುಗಿಸಿ ಹಿರೇಕೆರೂರ ಪಟ್ಟಣದತ್ತ ಸಿಎಂ ಪ್ರಯಾಣ.
ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣ.
ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ ಸಿಎಂ ಯಡಿಯೂರಪ್ಪ.
ಹಿರೇಕೆರೂರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ಮಾಡಲಿರೋ ಸಿಎಂ.
ಹಿರೇಕೆರೂರ ಅನರ್ಹ ಶಾಸಕ ಬಿ.ಸಿ.ಪಾಟೀಲ ವಿಧಾನಸಭಾ ಕ್ಷೇತ್ರ.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.