ETV Bharat / state

ಹಸುವಿಗೆ ನೀರು ಕುಡಿಸಲೋದ ಯುವಕ ಕೆರೆಯಲ್ಲಿ ಮುಳುಗಿ ಸಾವು - young man fallen in lake Haveri

ಹಸುವಿಗೆ ನೀರು ಕುಡಿಸಲು ಹೋಗಿ ಯುವಕನೋರ್ವ ನೀರುಪಾಲಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಡೆದಿದೆ.

ಆಕಳಿಗೆ ನೀರು ಕುಡಿಸಲು ಹೋದ ಯುವಕ ನೀರು ಪಾಲು
author img

By

Published : Nov 4, 2019, 10:52 PM IST

ಹಾವೇರಿ: ಹಸುವಿಗೆ ನೀರು ಕುಡಿಸಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಡೆದಿದೆ.

ಪ್ರದೀಪ ಲಮಾಣಿ (18) ಮೃತ ಯುವಕ. ಹಸುಗೆ ನೀರು ಕುಡಿಸಲು ಹೋಗಿದ್ದ ವೇಳೆ ಪ್ರದೀಪ್​ ಕಾಲು ಜಾರಿ ಕೆರೆಗೆ ಬಿದ್ದಿದ್ದ. ನೀರು ಪಾಲಾದ ಯುವಕನಿಗಾಗಿ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ.

ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ಆಕಳಿಗೆ ನೀರು ಕುಡಿಸಲು ಹೋಗಿದ್ದ ಯುವಕ ಕೆರೆನೀರು ಪಾಲಾದ ಘಟನೆ
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನ ೧೮ ವರ್ಷ ವಯಸ್ಸಿನ
ಪ್ರದೀಪ ಲಮಾಣಿ ಎಂದು ಗುರುತಿಸಲಾಗಿದೆ.
ಆಕಳಿಗೆ ನೀರು ಕುಡಿಸಲು ಕೆರೆಗೆ ಹೋಗಿದ್ದ ವೇಳೆ ಪ್ರದೀಪ ಕಾಲು ಜಾರಿ ಕೆರೆಗೆ ಬಿದ್ದಿದ್ದಾನೆ.
ನೀರುಪಾಲಾದ ಯುವಕನಿಗಾಗಿ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧಕಾರ್ಯ ನಡೆದಿದೆ.
ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.Body:sameConclusion:same
ETV Bharat Logo

Copyright © 2025 Ushodaya Enterprises Pvt. Ltd., All Rights Reserved.