ETV Bharat / state

ಕಲಬುರಗಿಯಲ್ಲಿ ಮತ್ತೆ 14 ಜನರಿಗೆ ಕೊರೊನಾ ಸೋಂಕು

ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 14 ಜನರಿಗೆ ಸೋಂಕು ದೃಢಪಟ್ಟಿದೆ. ಸದ್ಯ ಒಟ್ಟು ಸೋಂಕಿತರ ಸಂಖ್ಯೆ 1,450ಕ್ಕೆ ಏರಿಕೆಯಾಗಿದೆ.

ಕೊರೊನಾ ಪ್ರಕರಣ ಪತ್ತೆ
ಕೊರೊನಾ ಪ್ರಕರಣ ಪತ್ತೆ
author img

By

Published : Jul 2, 2020, 9:13 AM IST

ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆ ಮತ್ತೆ 14 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 5 ಮಹಿಳೆಯರು, 9 ಮಂದಿ ಪುರುಷರಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,450ಕ್ಕೆ ಏರಿಕೆಯಾಗಿದೆ.

ನಗರದ 11 ಜನರಿಗೆ ಹಾಗೂ ಬಬಲಾದ್, ಹೀರೊಳ್ಳಿ ಹಾಗೂ ಮೂರು ಗ್ರಾಮದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಸೋಂಕಿತರಲ್ಲಿ ನಾಲ್ವರು ವಲಸಿಗರಾಗಿದ್ದಾರೆ. ಇಬ್ಬರಿಗೆ ಐಎಲ್​ಐನಿಂದ ಸೋಂಕು ಕಾಣಿಸಿಕೊಂಡಿದೆ. ಇನ್ನುಳಿದಂತೆ ಸೋಂಕಿತರ ಸಂಪರ್ಕದಿಂದ ಕೊರೊನಾ ತಗುಲಿದೆ.

ಸದ್ಯ ನಿನ್ನೆ ಜಿಲ್ಲೆಯಲ್ಲಿ 8 ಜನ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.