ETV Bharat / state

ಕಲಬುರಗಿ: 161 ಕೊರೊನಾ ಪ್ರಕರಣಗಳು ಪತ್ತೆ - kalaburagi corona news

ಕಲಬುರಗಿ ಜಿಲ್ಲೆಯಲ್ಲಿ ಇಂದು 161 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 83 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಂದು ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಾರ್ಯಾಲಯ
ಆರೋಗ್ಯ ಮತ್ತು ಕುಟುಂಬ ಅಧಿಕಾರಿಗಳ ಕಾರ್ಯಾಲಯ
author img

By

Published : Sep 29, 2020, 11:22 PM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇಂದು 161 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 17,002ಕ್ಕೆ ಏರಿಕೆಯಾಗಿದೆ.

ಇಂದು 83 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದುವರೆಗೆ ಒಟ್ಟು 13,986 ಜನರು ಗುಣಮುಖರಾದಂತಾಗಿದೆ. 2,740 ಆ್ಯಕ್ಟಿವ್ ಪ್ರಕರಣಗಳಿದ್ದು, ಕೋವಿಡ್ ಕೇಂದ್ರದಲ್ಲಿ ಉಪಚಾರ ಪಡೆಯುತ್ತಿದ್ದಾರೆ.

ಇಬ್ಬರು ಸೋಂಕಿತರು ಸಾವನ್ನಪ್ಪಿರುವ ಬಗ್ಗೆ ಇಂದಿನ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಇದರೊಂದಿಗೆ ಮೃತರ ಸಂಖ್ಯೆ 276ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.