ETV Bharat / state

ಕಲಬುರಗಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವ - ಆರ್ಯ ಈಡಿಗ ಸಮಾಜ

ಕಲಬುರಗಿ ಜಿಲ್ಲಾ ಆರ್ಯ ಈಡಿಗ ಸಮಾಜ, ಜಿಲ್ಲಾಡಳಿತ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತ್ಯೋತ್ಸವ
author img

By

Published : Sep 14, 2019, 12:49 PM IST

ಕಲಬುರಗಿ: ಜಿಲ್ಲಾ ಆರ್ಯ ಈಡಿಗ ಸಮಾಜ, ಜಿಲ್ಲಾಡಳಿತ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜಯಂತ್ಯುತ್ಸವ

ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಚಾಲನೆ ನೀಡಿದರು. ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ, ನಗರ ಪೋಲಿಸ್ ಆಯುಕ್ತ ಡಿ.ಕಿಶೋರ್ ಬಾಬು ಮತ್ತಿತರರು ಉಪಸ್ಥಿತರಿದ್ದರು. ಜಯಂತ್ಯುತ್ಸವದ ಅಂಗವಾಗಿ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಸರ್ದಾರ್ ಪಟೇಲ್ ವೃತ್ತದಿಂದ ರಂಗಮಂದಿರದವರೆಗೆ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ನಂತರ ರಂಗಮಂದಿರದಲ್ಲಿ ನಡೆದ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಗುತ್ತೇದಾರ್, ಗಿಡ ಕಿತ್ತಿ ಬದುಕು ಕಟ್ಟಿಕೊಂಡ ಜನಾಂಗ ಈಡಿಗ ಸಮುದಾಯ ನಿಜವಾದ ಹಿಂದುಳಿದ ವರ್ಗವಾಗಿದೆ. ಆದ್ದರಿಂದ ಈಡಿಗ ಸಮುದಾಯವನ್ನು ಎಸ್​ಟಿಗೆ ಸೇರ್ಪಡೆ ಮಾಡುವುದರ ಜೊತೆಗೆ ಈಡಿಗ ಸಮುದಾಯದ ಕುಲಕಸುಬನ್ನು ಪುನಃ ಪ್ರಾರಂಭಿಸಲು ಸರ್ಕಾರ ಮುಂದಾಗುವಂತೆ ಮನವಿ ಮಾಡಿದರು.

ಇನ್ನು ಇದೇ ವೇಳೆ ಮಾತನಾಡಿದ ಸಂಸದ ಉಮೇಶ್ ಜಾಧವ್, ಆರ್ಯ ಈಡಿಗ ಸಮುದಾಯದ ಏಳಿಗೆಗಾಗಿ ದುಡಿಯುತ್ತೇವೆ ಎಂದು ಭರವಸೆ ನೀಡಿದರು.

Intro:ಕಲಬುರಗಿ:ಜಿಲ್ಲಾ ಆರ್ಯ ಈಡಿಗ ಸಮಾಜ,ಜಿಲ್ಲಾಡಳಿತ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಚಾಲನೆ ನೀಡಿದರು.ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ,ನಗರ ಪೋಲಿಸ್ ಆಯುಕ್ತರಾದ ಡಿ ಕಿಶೋರ್ ಬಾಬು ಮತ್ತಿತರರು ಉಪಸ್ಥಿತರಿದ್ದರು.ಜಯಂತ್ಯೋತ್ಸವದ ಅಂಗವಾಗಿ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಸರ್ದಾರ್ ಪಟೇಲ್ ವೃತ್ತದಿಂದ ರಂಗಮಂದಿರದವರೆಗೆ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.ನಂತರ ರಂಗಮಂದಿರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಗುತ್ತೆದಾರ್,ಗಿಡ ಕಿತ್ತಿ ಬದುಕು ಕಟ್ಟಿಕೊಂಡ ಜನಾಂಗ ಈಡಿಗ ಸಮುದಾಯ ನಿಜವಾದ ಹಿಂದುಳಿದ ವರ್ಗವಾಗಿದೆ ಆದರಿಂದ ಈಡಿಗ ಸಮುದಾಯವನ್ನು ಎಸ್.ಟಿಗೆ ಸೇರ್ಪಡೆ ಮಾಡುವುದ ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಅಭಿವೃದ್ಧಿ ಸ್ಥಾಪಿಸಬೇಕು ಹಾಗೂ ಈಡಿಗ ಸಮುದಾಯದ ಕುಲಕಸುಬನ್ನು ಪುನಃ ಪ್ರಾರಂಭಿಸಲು ಸರ್ಕಾರ ಮುಂದಾಗುವಂತೆ ಮನವಿ ಮಾಡಿದರು.ಇನ್ನು ಇದೆ ವೇಳೆ ಮಾತನಾಡಿದ ಸಂಸದ ಉಮೇಶ್ ಜಾಧವ್ ಆರ್ಯ ಈಡಿಗ ಸಮುದಾಯದ ಏಳಿಗೆಗಾಗಿ ಕಂಕಣಬದ್ದವಾಗಿ ದುಡಿಯುತ್ತೆವೆ ಎಂದು ಭರವಸೆ ನೀಡಿದರು.Body:ಕಲಬುರಗಿ:ಜಿಲ್ಲಾ ಆರ್ಯ ಈಡಿಗ ಸಮಾಜ,ಜಿಲ್ಲಾಡಳಿತ ಮತ್ತಿತರ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಚಾಲನೆ ನೀಡಿದರು.ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ,ನಗರ ಪೋಲಿಸ್ ಆಯುಕ್ತರಾದ ಡಿ ಕಿಶೋರ್ ಬಾಬು ಮತ್ತಿತರರು ಉಪಸ್ಥಿತರಿದ್ದರು.ಜಯಂತ್ಯೋತ್ಸವದ ಅಂಗವಾಗಿ ಜನಪದ ಕಲಾ ತಂಡಗಳ ನೇತೃತ್ವದಲ್ಲಿ ಸರ್ದಾರ್ ಪಟೇಲ್ ವೃತ್ತದಿಂದ ರಂಗಮಂದಿರದವರೆಗೆ ನಾರಾಯಣ ಗುರುಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.ನಂತರ ರಂಗಮಂದಿರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಗುತ್ತೆದಾರ್,ಗಿಡ ಕಿತ್ತಿ ಬದುಕು ಕಟ್ಟಿಕೊಂಡ ಜನಾಂಗ ಈಡಿಗ ಸಮುದಾಯ ನಿಜವಾದ ಹಿಂದುಳಿದ ವರ್ಗವಾಗಿದೆ ಆದರಿಂದ ಈಡಿಗ ಸಮುದಾಯವನ್ನು ಎಸ್.ಟಿಗೆ ಸೇರ್ಪಡೆ ಮಾಡುವುದ ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಅಭಿವೃದ್ಧಿ ಸ್ಥಾಪಿಸಬೇಕು ಹಾಗೂ ಈಡಿಗ ಸಮುದಾಯದ ಕುಲಕಸುಬನ್ನು ಪುನಃ ಪ್ರಾರಂಭಿಸಲು ಸರ್ಕಾರ ಮುಂದಾಗುವಂತೆ ಮನವಿ ಮಾಡಿದರು.ಇನ್ನು ಇದೆ ವೇಳೆ ಮಾತನಾಡಿದ ಸಂಸದ ಉಮೇಶ್ ಜಾಧವ್ ಆರ್ಯ ಈಡಿಗ ಸಮುದಾಯದ ಏಳಿಗೆಗಾಗಿ ಕಂಕಣಬದ್ದವಾಗಿ ದುಡಿಯುತ್ತೆವೆ ಎಂದು ಭರವಸೆ ನೀಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.