ETV Bharat / state

ಕಲಬುರಗಿಯಲ್ಲಿಂದು 9 ಮಕ್ಕಳು ಸೇರಿ 28 ಜನರಿಗೆ ಕೊರೊನಾ ಪಾಸಿಟಿವ್​! - Kalburgi

ಕಲಬುರಗಿಯಲ್ಲಿ ಇಂದು 28 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 11 ತಿಂಗಳ ಮಗು ಸೇರಿ 9 ಜನ ಮಕ್ಕಳು, 12 ಜನ ಮಹಿಳೆಯರು, ಓರ್ವ ಯುವತಿ ಮತ್ತು 6 ಜನ ಪುರುಷರಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಡಪಟ್ಟಿದೆ.

Kalburgi
ಕಲಬುರಗಿಯಲ್ಲಿ ಇಂದು 28 ಜನರಿಗೆ ಕೊರೊನಾ ಪಾಸಿಟಿವ್
author img

By

Published : May 31, 2020, 7:54 PM IST

ಕಲಬುರಗಿ: ಜಿಲ್ಲೆಯಲ್ಲಿ ಇಂದು 28 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ಶನಿವಾರ ಜಿಲ್ಲೆಯಲ್ಲಿ 43 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಆದರೆ ಇಂದು 11ತಿಂಗಳ ಮಗು ಸೇರಿ 9 ಜನ ಮಕ್ಕಳು, 12 ಜನ ಮಹಿಳೆಯರು, ಓರ್ವ ಯುವತಿ ಮತ್ತು 6 ಜನ ಪುರುಷರಿಗೆ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ವಾಪಸಾದ ವಲಸಿಗರು ಎಂದು ತಿಳಿದು ಬಂದಿದೆ. ಎಲ್ಲರನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದು, ಸದ್ಯ ಪಾಸಿಟಿವ್​ ಬಂದ ಹಿನ್ನೆಲೆ ಐಸೋಲೇಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.