ETV Bharat / state

ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಜಿಲ್ಲಾಧಿಕಾರಿ ಚಾಲನೆ

author img

By

Published : Jan 26, 2020, 12:36 PM IST

ಕಲಬುರಗಿಯ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Republic day celebration in kalburgi
ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ:ಜಿಲ್ಲಾಧಿಕಾರಿ ಚಾಲನೆ

ಕಲಬುರಗಿ: ಜಿಲ್ಲಾದ್ಯಂತ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ:ಜಿಲ್ಲಾಧಿಕಾರಿ ಚಾಲನೆ

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶರತ್ ಬಿ., ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇತ್ತೀಚೆಗಷ್ಟೇ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದೆ. ಈ ಭಾಗದ ಪ್ರಮುಖ ಬೆಳೆಯಾದ ತೊಗರಿಗೆ ಭೌಗೋಳಿಕ ಮಾನ್ಯತೆ ಕೂಡ ಲಭಿಸಿದೆ. ಫೆಬ್ರವರಿ ತಿಂಗಳಲ್ಲಿ ಮೂರು ದಶಕಗಳ ನಂತರ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದರು.

ಇದಕ್ಕೂ ಮುನ್ನ ಶಾಲಾ ಮಕ್ಕಳು ಸೇರಿದಂತೆ ಪೊಲೀಸ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

Intro:ಕಲಬುರಗಿ:ಜಿಲ್ಲೆಯಾದ್ಯಂತ 71ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಂಡಗರದಿಂದ ಆಚರಿಸಲಾಯಿತು. ಕಲಬುರಗಿ ನಗರದ ಡಿ.ಎ.ಆರ್. ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೇರವೆರಿಸಿ ನಂತರ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಈ ವೇಳೆ ಮಾತನಾಡಿದ ಶರತ್ ಬಿ.ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಬೆಳೆಯುತ್ತಿದೆ. ಇತ್ತೀಚೆಗಷ್ಟೇ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದೆ. ಕಲಬುರಗಿ ಭಾಗದ ಪ್ರಮುಖ ಬೆಳೆಯಾದ ತೊಗರಿ ಬೆಳೆಗೆ ಭೌಗೋಳಿಕ ಮಾನ್ಯತೆ ಕೂಡ ಲಭಿಸಿದೆ, ಅಲ್ಲದೆ ಪೆಬ್ರವರಿ ತಿಂಗಳಲ್ಲಿ ಮೂರು ದಶಕದ ನಂತರ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದರು. ಇದೇ ವೇಳೆ ಜಿಲ್ಲಾಧಿಕಾರಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು.Body:ಕಲಬುರಗಿ:ಜಿಲ್ಲೆಯಾದ್ಯಂತ 71ನೇ ಗಣರಾಜ್ಯೋತ್ಸವವನ್ನು ಸಂಭ್ರಮ ಸಂಡಗರದಿಂದ ಆಚರಿಸಲಾಯಿತು. ಕಲಬುರಗಿ ನಗರದ ಡಿ.ಎ.ಆರ್. ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೇರವೆರಿಸಿ ನಂತರ ಗೌರವ ವಂದನೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಈ ವೇಳೆ ಮಾತನಾಡಿದ ಶರತ್ ಬಿ.ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಬೆಳೆಯುತ್ತಿದೆ. ಇತ್ತೀಚೆಗಷ್ಟೇ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದೆ. ಕಲಬುರಗಿ ಭಾಗದ ಪ್ರಮುಖ ಬೆಳೆಯಾದ ತೊಗರಿ ಬೆಳೆಗೆ ಭೌಗೋಳಿಕ ಮಾನ್ಯತೆ ಕೂಡ ಲಭಿಸಿದೆ, ಅಲ್ಲದೆ ಪೆಬ್ರವರಿ ತಿಂಗಳಲ್ಲಿ ಮೂರು ದಶಕದ ನಂತರ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದರು. ಇದೇ ವೇಳೆ ಜಿಲ್ಲಾಧಿಕಾರಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.