ETV Bharat / state

ಕಲಬುರಗಿಯಲ್ಲಿ ಇಂದು 99 ಕೊರೊನಾ ಕೇಸ್​ ದಾಖಲು: ಸೋಂಕಿತರ ಸಂಖ್ಯೆ 759 ಕ್ಕೆ ಏರಿಕೆ

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್19 ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇಂದು ಮತ್ತೆ 99 ಜನರಲ್ಲಿ ಸೋಂಕು ಕಾಣಿಸಿಕೊಂಡರೆ ಇನ್ನೊಂದೆಡೆ 47ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

99 Corona cases found in kalburgi
ಜಿಲ್ಲೆಯಲ್ಲಿ ಇಂದು 99 ಕೊರೊನಾ ಕೇಸ್​ ದಾಖಲು
author img

By

Published : Jun 8, 2020, 7:33 PM IST

ಕಲಬುರಗಿ: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 99 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 759ಕ್ಕೆ ಏರಿಕೆಯಾಗಿದೆ

15 ಮಕ್ಕಳು, 41 ಮಹಿಳೆಯರು, 43 ಪುರುಷರಲ್ಲಿ ಸೋಂಕು ಕಂಡುಬಂದಿದೆ. ಸೋಂಕಿತರೆಲ್ಲರೂ ಕ್ವಾರಂಟೈನ್ ಕೇಂದ್ರದಲ್ಲಿದ್ದವರಾಗಿದ್ದಾರೆ.

47 ಜನ ಡಿಸ್ಚಾರ್ಜ್:

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್19 ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇಂದು ಮತ್ತೆ 99 ಜನರಲ್ಲಿ ಸೋಂಕು ಕಾಣಿಸಿಕೊಂಡರೆ ಇನ್ನೊಂದೆಡೆ 47ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 213ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

7 ಜನ ಹೆಮ್ಮಾರಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ‌. ಇನ್ನುಳಿದಂತೆ 539 ಆ್ಯಕ್ಟಿವ್ ಕೇಸ್​ಗಳಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.