ETV Bharat / state

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರಗೈದಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ - ಅತ್ಯಾಚಾರ

ಆರೋಪಿ ಚಂದ್ರಕಾಂತ್ ಅಲಿಯಾಸ್ ಕಾಂತು ಕವಲ್ದಾರ (24), ಬಾಲಕಿ ಜೊತೆಗೆ ಪ್ರೀತಿಯ ನಾಟಕವಾಡಿ 2017 ಡಿಸೆಂಬರ್ ತಿಂಗಳಲ್ಲಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಅಪಹರಿಸಿದ್ದ, ಬಳಿಕ ಬೆಂಗಳೂರು ಸೇರಿದಂತೆ ಇತರೆಡೆ ಕರೆದೊಯ್ದು ನಿರಂತರ ಅತ್ಯಾಚಾರಗೈದಿದ್ದ.

ನ್ಯಾಯಾಲಯ
author img

By

Published : Jul 5, 2019, 10:32 PM IST

ಕಲಬುರಗಿ: ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ 12 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದಿದ್ದ ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ತೀರ್ಪು ಹೊರಡಿಸಿದೆ.

ಜೇವರ್ಗಿ ತಾಲೂಕು ಬೆಣ್ಣೂರ ಗ್ರಾಮದ ಚಂದ್ರಕಾಂತ್ ಅಲಿಯಾಸ್ ಕಾಂತು ಕವಲ್ದಾರ (24) ಶಿಕ್ಷೆಗೆ ಗುರಿಯಾದ ಆರೋಪಿ, ಈತ 12 ವರ್ಷದ ಬಾಲಕಿ ಜೊತೆಗೆ ಪ್ರೀತಿಯ ನಾಟಕವಾಡಿ 2017 ಡಿಸೆಂಬರ್ ತಿಂಗಳಲ್ಲಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಅಪಹರಿಸಿದ್ದ, ಬಳಿಕ ಬೆಂಗಳೂರು ಸೇರಿದಂತೆ ಇತರೆಡೆ ಕರೆದೊಯ್ದು ನಿರಂತರ ಅತ್ಯಾಚಾರಗೈದಿದ್ದ.

ಬಾಲಕಿಯನ್ನು ರಕ್ಷಿಸಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದ ನೇಲೋಗಿ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆಯೊಂದಿಗೆ 2 ಲಕ್ಷ ರೂ. ದಂಡ ಕೂಡಾ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಕಾನೂನು ನೆರವು ಸಮಿತಿಯಿಂದ ನೊಂದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆಯೂ ತೀರ್ಪು ನೀಡಿದ್ದಾರೆ.

Intro:ಕಲಬುರಗಿ: ಮದಯವೆ ಮಾಡಿಕೊಳ್ಳುವದಾಗಿ ಪುಸಲಾಯಿಸಿ 12 ವರ್ಷ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದಿದ್ದ ಆರೋಪಿಗೆ ಕಠಿಣ ಜೀವವಾದಿ ಶಿಕ್ಷೆ ವಿಧಿಸಿ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ತೀರ್ಪು ಹೊರಡಿಸಿದೆ.

ಜೇವರ್ಗಿ ತಾಲೂಕು ಬೆಣ್ಣೂರ ಗ್ರಾಮದ ಚಂದ್ರಕಾಂತ್@ ಕಾಂತು ಕವಲ್ದಾರ (24) ಶಿಕ್ಷೆಗೆ ಗುರಿಯಾದ ಆರೋಪಿ, ಈತ 12 ವರ್ಷದ ಬಾಲಕಿ ಜೊತೆಗೆ ಪ್ರಿತೀಯ ನಾಟಕವಾಡಿ 2017 ಡಿಸೆಂಬರ್ ತಿಂಗಳಲ್ಲಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಅಪಹರಿಸಿದ್ದ, ಬಳಿಕ ಬೆಂಗಳೂರು ಸೇರಿದಂತೆ ಇತರಡೆ ಕರೆದೊಯ್ದು ನಿರಂತರ ಅತ್ಯಾಚಾರಗೈದಿದ್ದ, ಬಾಲಕಿಯನ್ನು ರಕ್ಷಿಸಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದ ನೇಲೋಗಿ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆಯೊಂದಿಗೆ 2 ಲಕ್ಷ ರೂಪಾಯಿ ದಂಡ ಕೂಡಾ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಕಾನೂನು ನೆರವು ಸಮಿತಿಯಿಂದ ನೊಂದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆಯೂ ತೀರ್ಪು ನೀಡಿದ್ದಾರೆ.Body:ಕಲಬುರಗಿ: ಮದಯವೆ ಮಾಡಿಕೊಳ್ಳುವದಾಗಿ ಪುಸಲಾಯಿಸಿ 12 ವರ್ಷ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದಿದ್ದ ಆರೋಪಿಗೆ ಕಠಿಣ ಜೀವವಾದಿ ಶಿಕ್ಷೆ ವಿಧಿಸಿ ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ತೀರ್ಪು ಹೊರಡಿಸಿದೆ.

ಜೇವರ್ಗಿ ತಾಲೂಕು ಬೆಣ್ಣೂರ ಗ್ರಾಮದ ಚಂದ್ರಕಾಂತ್@ ಕಾಂತು ಕವಲ್ದಾರ (24) ಶಿಕ್ಷೆಗೆ ಗುರಿಯಾದ ಆರೋಪಿ, ಈತ 12 ವರ್ಷದ ಬಾಲಕಿ ಜೊತೆಗೆ ಪ್ರಿತೀಯ ನಾಟಕವಾಡಿ 2017 ಡಿಸೆಂಬರ್ ತಿಂಗಳಲ್ಲಿ ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಅಪಹರಿಸಿದ್ದ, ಬಳಿಕ ಬೆಂಗಳೂರು ಸೇರಿದಂತೆ ಇತರಡೆ ಕರೆದೊಯ್ದು ನಿರಂತರ ಅತ್ಯಾಚಾರಗೈದಿದ್ದ, ಬಾಲಕಿಯನ್ನು ರಕ್ಷಿಸಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದ ನೇಲೋಗಿ ಪೊಲೀಸರು ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿಗೆ ಕಠಿಣ ಜೀವಾವಧಿ ಶಿಕ್ಷೆಯೊಂದಿಗೆ 2 ಲಕ್ಷ ರೂಪಾಯಿ ದಂಡ ಕೂಡಾ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ಕಾನೂನು ನೆರವು ಸಮಿತಿಯಿಂದ ನೊಂದ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆಯೂ ತೀರ್ಪು ನೀಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.