ETV Bharat / state

ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕ್ರಮ: ಸಂಸದ ಉಮೇಶ್ ಜಾಧವ್​

author img

By

Published : Apr 1, 2020, 6:00 PM IST

ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸಂಸದ ಡಾ. ಉಮೇಶ್ ಜಾಧವ್​ ಹೇಳಿದ್ದಾರೆ.

Action against illicit liquor dealers: Dr. Umesh Jadhav
ಅಕ್ರಮವಾಗಿ ಮದ್ಯಮಾರಾಟ ಮಾಡುವವರ ವಿರುದ್ಧ ಕ್ರಮ: ಡಾ.ಉಮೇಶ್ ಜಾಧವ್​

ಕಲಬುರಗಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಸಂಸದ ಡಾ. ಉಮೇಶ್ ಜಾಧವ ಹೇಳಿದ್ದಾರೆ.

ಪಟ್ಟಣದ ತಹಸೀಲ್ದಾರ್​ ಕಚೇರಿಯಲ್ಲಿ ಕೋವಿಡ್-19 ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಎಲ್ಲಾ ಅಧಿಕಾರಿಗಳು ತೀವ್ರ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಲಾಕ್​ಡೌನ್ ಕಟ್ಟೆಚ್ಚರ ಮುಂದುವರೆದಿದ್ದು, ನಿರಾಶ್ರಿತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸೇಡಂ ಮತಕ್ಷೇತ್ರದ ಶಾಸಕ ರಾಜಕುಮಾರ್ ಪಾಟಿಲ್ ತೆಲ್ಕೋರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಸೀಲ್ದಾರ ಬಸವರಾಜ ಬೆಣ್ಣೆಶಿರೂರ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.