ಕಲಬುರಗಿ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಅಮಾನವೀಯವಾಗಿ ಥಳಿಸಿದ ಆರೋಪದ ಹಿನ್ನೆಲೆ ಅವರನ್ನು ಅಮಾನತು ಮಾಡುವಂತೆ ಗೃಹ ಸಚಿವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
-
Gulbarga police commissioner has assaulted an @INCKarnataka party worker. I condemn the high handedness of the commissioner.
— Siddaramaiah (@siddaramaiah) September 2, 2021 " class="align-text-top noRightClick twitterSection" data="
I urge @CMofKarnataka to suspend the commissioner & take action against him, and ensure justice to the victim. pic.twitter.com/nPmoVoIZk9
">Gulbarga police commissioner has assaulted an @INCKarnataka party worker. I condemn the high handedness of the commissioner.
— Siddaramaiah (@siddaramaiah) September 2, 2021
I urge @CMofKarnataka to suspend the commissioner & take action against him, and ensure justice to the victim. pic.twitter.com/nPmoVoIZk9Gulbarga police commissioner has assaulted an @INCKarnataka party worker. I condemn the high handedness of the commissioner.
— Siddaramaiah (@siddaramaiah) September 2, 2021
I urge @CMofKarnataka to suspend the commissioner & take action against him, and ensure justice to the victim. pic.twitter.com/nPmoVoIZk9
ಈ ಕುರಿತು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಕಲಬುರಗಿ ನಗರ ಪೊಲೀಸ್ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ ಎಂದು ಬರೆದಿದ್ದಾರೆ.
-
ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ @KlbCityPolice ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ
— Karnataka Congress (@INCKarnataka) September 2, 2021 " class="align-text-top noRightClick twitterSection" data="
ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು.
ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ. pic.twitter.com/oyFD7FXDkk
">ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ @KlbCityPolice ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ
— Karnataka Congress (@INCKarnataka) September 2, 2021
ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು.
ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ. pic.twitter.com/oyFD7FXDkkಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ @KlbCityPolice ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ
— Karnataka Congress (@INCKarnataka) September 2, 2021
ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು.
ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ. pic.twitter.com/oyFD7FXDkk
ಏನಿದು ಆರೋಪ:
ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಖನ್ನಿಸಾ ಫಾತಿಮಾ ಅವರ ಆಪ್ತ ಸಹಾಯಕ ಆದಿಲ್ ಶಾಹಿಲ್‌ಗೆ ಹಪ್ತ ಗುಂಬಜ್ ಬಳಿ ಕಮಿಷನರ್ ರವಿ ಕುಮಾರ್ ಬಾಸುಂಡೆ ಬರುವ ಹಾಗೆ ಹೊಡೆದಿದ್ದಾರೆ. ಶಾಸಕರ ಗನ್ ಮ್ಯಾನ್, ಇತರರು ಎಷ್ಟೆ ಹೇಳಿದರೂ ಕೇಳದೆ ಅವರ ಮೇಲೆಯೂ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಓದಿ: ರಾಜ್ಕುಮಾರ್, ವಿಷ್ಣುವರ್ಧನ್ ಪುತ್ಥಳಿ ಸೇರಿದಂತೆ ಅಕ್ರಮ ಪ್ರತಿಮೆಗಳ ತೆರವು: ಬಿಬಿಎಂಪಿಯಿಂದ ಪಟ್ಟಿ ರಿಲೀಸ್