ETV Bharat / state

ಟೈರ್ ಸ್ಫೋಟಗೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಆ್ಯಂಬುಲೆನ್ಸ್ - ಆ್ಯಂಬುಲೆನ್ಸ್ ಬೆಂಕಿಗಾಹುತಿ

ಆಕ್ಸಿಜನ್ ಸಿಲಿಂಡರ್ ಭರ್ತಿ ಮಾಡಿಕೊಳ್ಳಲು ಚಿತ್ತಾಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ಭಾಗಶಃ ಆ್ಯಂಬುಲೆನ್ಸ್ ಬೆಂಕಿಗಾಹುತಿಯಾಗಿದೆ. ಕೊಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Ambulance caught fire middle of the road
ಟೈರ್ ಸ್ಫೋಟಗೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಆ್ಯಂಬುಲೆನ್ಸ್
author img

By

Published : May 15, 2021, 4:39 PM IST

ಕಲಬುರಗಿ: ಚಲಿಸುತ್ತಿದ್ದ ಆ್ಯಂಬುಲೆನ್ಸ್ ಟೈರ್ ಸ್ಫೋಟಗೊಂಡು ಆ್ಯಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡ ಘಟನೆ ಶಹಬಾದ್ ಪಟ್ಟಣ ಹೊರವಲಯದ ಕಾಗಿಣಾ ನದಿ ಬಳಿ ನಡೆದಿದೆ‌. ಚಿತ್ತಾಪುರ ತಾಲೂಕಾಸ್ಪತ್ರೆಗೆ ಸೇರಿರುವ ಆ್ಯಂಬುಲೆನ್ಸ್ ಇದಾಗಿದ್ದು, ತಕ್ಷಣ ಸಿಬ್ಬಂದಿ ಹೊರ ಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟೈರ್ ಸ್ಫೋಟಗೊಂಡು ನಡುರಸ್ತೆಯಲ್ಲೇ ಹೊತ್ತಿ ಉರಿದ ಆ್ಯಂಬುಲೆನ್ಸ್

ಆಕ್ಸಿಜನ್ ಸಿಲಿಂಡರ್ ಭರ್ತಿ ಮಾಡಿಕೊಳ್ಳಲು ಚಿತ್ತಾಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ಭಾಗಶಃ ಆ್ಯಂಬುಲೆನ್ಸ್ ಬೆಂಕಿಗಾಹುತಿಯಾಗಿದೆ. ಕೊಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಾಲಕ, ಪೌರ ಕಾರ್ಮಿಕರು ಸೇರಿದಂತೆ ನಾಲ್ಕು ಜನ ಆ್ಯಂಬುಲೆನ್ಸ್​​ನಲ್ಲಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.