ETV Bharat / state

ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ.. ಸಾವಿನ ಸಂಖ್ಯೆ 6ಕ್ಕೆ - Another death for Corona

ಇ.ಎಸ್.ಐ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ಸರಾಫ್ ಬಜಾರ್ ನಿವಾಸಿ ಪಿ- 587 ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Another death for Corona in kalburgi
ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿ
author img

By

Published : May 4, 2020, 8:05 AM IST

ಕಲಬುರಗಿ: ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿಯಾಗಿದೆ. ಈ ಮೂಲಕ ರಾಜ್ಯದಲ್ಲಿಯೇ ಕೋವಿಡ್​ -19ಗೆ ಅತಿಹೆಚ್ಚು ಸಾವಿಗೀಡಾದ ಜಿಲ್ಲೆ ಎಂಬ ಅಪಕೀರ್ತಿಗೆ ಕಲಬುರಗಿ ಪಾತ್ರವಾಗಿದೆ.

ಇ.ಎಸ್.ಐ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 56 ವರ್ಷದ ಸರಾಫ್ ಬಜಾರ್ ನಿವಾಸಿ ಪಿ- 587 ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪುಟಾಣಿ ಗಲ್ಲಿಯ ನಗರೇಶ್ವರ ದೇವಸ್ಥಾನದ ಬಳಿ ವಾಸವಾಗಿದ್ದ ಈ ವ್ಯಕ್ತಿಗೆ ಮೇ 01 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು.

ಚಿಕಿತ್ಸೆಗೆಂದು ಕೊರೊನಾ ಐಸೋಲೇಷನ್ ವಾರ್ಡ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 6 ಕ್ಕೆ ಏರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.