ETV Bharat / state

ಕಲಬುರಗಿ: ಮತ್ತೋರ್ವ ಯುವಕನ ಕೊಲೆ; ಆಸ್ತಿ ವಿಚಾರಕ್ಕೆ ಕೃತ್ಯ ಶಂಕೆ - murder

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಕೊಲೆ ಮಾಡಲಾಗಿದೆ. ಆಸ್ತಿ ವಿಚಾರವಾಗಿ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

murdered in Kalaburagi
ಕಲಬುರಗಿಯಲ್ಲಿ ಮತ್ತೋರ್ವ ಯುವಕನ ಕೊಲೆ
author img

By

Published : Nov 17, 2022, 7:07 AM IST

ಕಲಬುರಗಿ: ಜಿಲ್ಲೆಯ ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣಕಲ್ ಕಿಣ್ಣಿ ತಾಂಡದಲ್ಲಿ ಯುವಕನೋರ್ವನನ್ನು ಹತ್ಯೆ ಮಾಡಲಾಗಿದೆ. ಆಸ್ತಿ ವಿಚಾರವಾಗಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅರಣಕಲ್ ಕಿಣ್ಣಿ ತಾಂಡದ ನಿವಾಸಿ 23 ವರ್ಷದ ಆನಂದ ಜೀವಲು ಸಾವಿಗೀಡಾದ ಯುವಕ.

ಇದನ್ನೂ ಓದಿ: ಹಾಡಹಗಲೇ ವಿದ್ಯಾರ್ಥಿ ಬರ್ಬರ ಹತ್ಯೆ: ಬೆಚ್ಚಿಬಿದ್ದ ಕಲಬುರಗಿ ಜನರು

ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ. ಬುಧವಾರ ಮಧ್ಯಾಹ್ನ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಹಾಡಹಗಲೇ ದಾಳಿ ನಡೆಸಿ, ಕೊಲೆ ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.