ಕಲಬುರಗಿ: ಆಟೋ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯನ್ನು ಎಂ.ಬಿ.ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಲ್ಲಿನ ಭರತನಗರದ ತಾಂಡಾ ನಿವಾಸಿ ವಿಜಯ ಪವಾರ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ ಆಟೋ ವಶಪಡಿಸಿಕೊಳ್ಳಲಾಗಿದ್ದು. ಪ್ರಕರಣ ದಾಖಲಿಸಿಕೊಳ್ಳಲಾಗಿದೆ.